Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸುಷ್ಮಾ ಪಾರ್ಥಿವ ಶರೀರದ ಮುಂದೆ ಭಾವುಕರಾದ ನರೇಂದ್ರ ಮೋದಿ…

Radhakrishna Anegundi by Radhakrishna Anegundi
August 7, 2019
in ದೇಶ
Share on FacebookShare on TwitterWhatsAppTelegram

ಬಿಜೆಪಿಯ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಹಠಾತ್ ನಿಧನದ ಸುದ್ದಿ ದೇಶದ ಜನತೆಯನ್ನುಆಘಾತವನ್ನುಂಟು ಮಾಡಿದೆ.

ಕೆಲ ಕಿಡಿಗೇಡಿಗಳು ಸಾವಿನಲ್ಲೂ ಸಂಭ್ರಮಿಸುತ್ತಿರುವ ನಡುವೆ ಸುಷ್ಮಾ ಸ್ವರಾಜ್ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿಯುತ್ತಿದೆ.

ಸುಷ್ಮಾ ಸ್ವರಾಜ್ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಒಂದು ಕ್ಷಣ ಭಾವುಕರಾದರು. ತಮ್ಮ ಸಹೋದ್ಯೋಗಿ, ಮಾರ್ಗದರ್ಶಕಿಯಾಗಿದ್ದ ಸುಷ್ಮಾ ಇನ್ನಿಲ್ಲ ಅನ್ನುವ ಸುದ್ದಿ ಮೋದಿಯವರನ್ನು ದಿಗ್ಭ್ರಮೆಗೊಳಿಸಿದೆ.

ಮೋದಿಯವರ ಸಂಪುಟದಲ್ಲಿ ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ, ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಮೋದಿಯವರು ಹೊಂದಿದ್ದ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನುಭವದಲ್ಲಿ ಹಿರಿಯವರಾದರು, ಕಿರಿಯರ ನಾಯಕತ್ವದಲ್ಲಿ ಕೆಲಸ ಮಾಡುವ ಮೂಲಕ ದೇಶವೇ ಮೊದಲು ಅನ್ನುವ ಮಾತಿಗೆ ಬದ್ಧರಾಗಿದ್ದರು.

ಕಳೆದ ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ನಿಧನರಾದ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಜನಪತ್ ರಸ್ತೆಯಲ್ಲಿರುವ ದವನ್ ದೀಪ್ ಬಿಲ್ಡಿಂಗ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು, ಅಲ್ಲಿಂದ ಈಗ ಪಾರ್ಥಿವ ಶರೀರವನ್ನು ಬಿಜೆಪಿ ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿ ರಾಜಕೀಯ ನಾಯಕರು ಮತ್ತು ಇತರ ಗಣ್ಯರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಇಂದು ಅಪರಾಹ್ನ 3 ಗಂಟೆ ಸುಮಾರಿಗೆ ಲೋಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಸುಷ್ಮಾ ಸ್ವರಾಜ್ ನಿಧನ ಹಿನ್ನಲೆಯಲ್ಲಿ ಬಿಜೆಪಿಯ ಇಂದಿನ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190807141947″); document.getElementById(“div_6020190807141947”).appendChild(scpt);

Sushma Ji’s demise is a personal loss. She will be remembered fondly for everything that she’s done for India. My thoughts are with her family, supporters and admirers in this very unfortunate hour. Om Shanti.

— Narendra Modi (@narendramodi) August 6, 2019
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190807141947″); document.getElementById(“div_6020190807141947”).appendChild(scpt);

I can’t forget the manner in which Sushma Ji worked tirelessly as EAM in the last 5 years. Even when her health was not good, she would do everything possible to do justice to her work and remain up to date with matters of her Ministry. The spirit and commitment was unparalleled.

— Narendra Modi (@narendramodi) August 6, 2019
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190807141947″); document.getElementById(“div_6920190807141947”).appendChild(scpt);

An excellent administrator, Sushma Ji set high standards in every Ministry she handled. She played a key role in bettering India’s ties with various nations. As a Minister we also saw her compassionate side, helping fellow Indians who were in distress in any part of the world.

— Narendra Modi (@narendramodi) August 6, 2019
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್