Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮುದ್ದು ಲಕ್ಷ್ಮಿ ಧಾರವಾಹಿ ನಾಯಕಿ / ನಾಯಕಿಗೆ ಗೇಟ್ ಪಾಸ್ ಕೊಟ್ಟ ನಿರ್ದೇಶಕರು

Radhakrishna Anegundi by Radhakrishna Anegundi
20-01-22, 7 : 42 pm
in ಸೀರಿಯಲ್ ಸಂತೆ
muddulakshmi-kannada-serial
Share on FacebookShare on TwitterWhatsAppTelegram

ಧಾರವಾಹಿಗಳು ಮುಕ್ತಾಯವಾಗದ ಹೊರತು ನಾಯಕ ನಾಯಕಿಯರು ಸೀರಿಯಲ್ ನಿಂದ ಹೊರ ಹೋಗುವ ಕ್ರಮಗಳು ಬಾರೀ ಅಪರೂಪ.  ಹಿಂದಿ ಧಾರವಾಹಿಗಳಲ್ಲಿ ಇವೆಲ್ಲಾ ಮಾಮೂಲಿ. ಆದರೆ ಕನ್ನಡದ ಮಟ್ಟಿಗೆ ಇಂತಹ ಪ್ರಯತ್ನ ನಡೆದಿರಲಿಲ್ಲ.   ಆದರೆ ಇದಕ್ಕೆ ಅಪವಾದ ಅನ್ನುವಂತೆ ಮುದ್ದು ಲಕ್ಷ್ಮಿ ಧಾರವಾಹಿಯ ನಾಯಕ ಮತ್ತು ನಾಯಕಿಯರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ. ಜೊತೆಗೆ ಅವರ ಮಕ್ಕಳ ಕಥೆ ಪ್ರಾರಂಭವಾಗಲಿದ್ದು, ಈ ಮೂಲಕ ಹೊಸ ಅಧ್ಯಾಯ ಶುರುವಾಗಲಿದೆ.

ಹೌದು ನಿಮ್ಮ ಪ್ರೀತಿಯ ಧ್ರುವಂತ್ ಹಾಗೂ ಮುದ್ದು ತೆರೆಯಿಂದ ಮರೆಯಾಗುತ್ತಿದೆ. ಮೂರು ವರ್ಷಕ್ಕಿಂತಲೂ ಹೆಚ್ಚು ಕಾಲ ವೀಕ್ಷಕರನ್ನು ರಂಜಿಸುತ್ತಿರುವ ಧಾರವಾಹಿ ಕಥೆಗೆ ಮೇಜರ್ ಟ್ವಿಸ್ಟ್ ನೀಡಲಾಗಿದೆ. ಹೀಗಾಗಿ ಹಳೆ ಟೈಟಲ್ ನಲ್ಲಿ ಹೊಸ ಕಥೆ ಪ್ರಾರಂಭವಾಗಲಿದೆ. ಹೀಗಾಗಿ ಪಾತ್ರ ಹಾಗೂ ಪಾತ್ರಧಾರಿಗಳನ್ನು ಬದಲಾಯಿಸಲಾಗುತ್ತಿದ್ದು, ಹೊಸ ಅಧ್ಯಾಯ ಪ್ರಾರಂಭದ ಹಿನ್ನಲೆಯಲ್ಲಿ ನಟ ಕಾರ್ತಿಕ್ ಹಾಗೂ ನಟಿ ಅಶ್ವಿನಿ ಧಾರವಾಹಿಯಿಂದ ಹೊರ ಹೋಗುತ್ತಿದ್ದಾರೆ.

Tags: MAINserial
Share1TweetSendShare

Discussion about this post

Related News

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

tanishakuppanda

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್