Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾಲಿಬಾನ್‌ ಸರ್ಕಾರದ ಮುಖ್ಯಸ್ಥನಾಗಿ ಮುಲ್ಲಾ ಮೊಹಮ್ಮದ್ : ಬರದಾರ್ ಪಟ್ಟಾಭಿಷೇಕ ತಪ್ಪಿಸಿದ ಪಾಕಿಸ್ತಾನ

Radhakrishna Anegundi by Radhakrishna Anegundi
September 7, 2021
in ವಿದೇಶ
mullah mohammad hassan akhund
Share on FacebookShare on TwitterWhatsAppTelegram

ಪೇಶಾವರ : ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥನನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್‌ ಹೆಸರು ಅಂತಿಮವಾಗಿದೆ. ಈ ಬಗ್ಗೆ ಪಾಕ್ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು, ಉಪ ಮುಖ್ಯಸ್ಥರಾಗಿ ಮುಲ್ಲಾ ಅಬ್ದುಲ್ ಘನಿ ಬರದಾರ್, ಮುಲ್ಲಾ ಅಬ್ದುಲ್ ಸಲಾಂ ಅವರ ಹೆಸರು ಅಂತಿಮಗೊಂಡಿವೆ.

ಇನ್ನುಳಿದಂತೆ ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಮಗ ಮುಲ್ಲಾ ಯಾಕೂಬ್ ಗೆ ರಕ್ಷಣಾ ಖಾತೆ, ಸಿರಾಜುದ್ದೀನ್ ಹಕ್ಕಾನಿ ಗೃಹ ಖಾತೆ, ಅಮೀರ್ ಖಾನ್ ಮುತ್ತಕಿನಿ ವಿದೇಶಾಂಗ ಸಚಿವರಾಗುವ ಸಾಧ್ಯತೆಗಳಿವೆ ಎಂದು ವರದಿಗಳು ಹೇಳಿವೆ.

ಈ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್‌ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಜನರಿಗೆ ಪರಿಚಿತನೇ ಅಲ್ಲ. 1994ರಲ್ಲಿ ತಾಲಿಬಾನ್ ಸಂಘಟನೆ ಹುಟ್ಟುಹಾಕಿದ 30 ಸದಸ್ಯರ ಪೈಕಿ ಒಬ್ಬ. ಹಾಗೇ ನೋಡಿದರೆ ತಾಲಿಬಾನಿ ಗ್ಯಾಂಗ್ ನಲ್ಲಿ ಮುಲ್ಲಾ ಒಮರ್ ಹಾಗೂ ಮುಲ್ಲಾ ಅಬ್ದುಲ್ ಘನಿ ಬರದಾರ್ ಸಾಕಷ್ಟು ಸುದ್ದಿಯಲ್ಲಿದ್ದರು.

#UPDATE The Taliban announced the top members of their government in #Afghanistan Tuesday with veteran Mullah Mohammad Hassan Akhund (pic L) serving as new acting PM, in a move that will cement their power and set the tone of their rule https://t.co/BqlOweopC1 pic.twitter.com/JzdnxTy59x

— AFP News Agency (@AFP) September 7, 2021

1996 ರಲ್ಲಿ ರಚನೆಯಾದ ತಾಲಿಬಾನ್ ಸರ್ಕಾರದಲ್ಲಿ ಹಸನ್ ಅಖುಂದ್‌ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವನಾಗಿ ಸೇವೆ ಸಲ್ಲಿಸಿದ್ದ. ಕಂದಹಾರ್ ಮೂಲದ ಈತ ಇಸ್ಲಾಂ ಪಂಡಿತನಾಗಿದ್ದು, ಪಾಕಿಸ್ತಾನದ ಮದರಸಾಗಳಲ್ಲಿ ಕಲಿತು ಬಂದ ಹಿನ್ನಲೆ ಹೊಂದಿದ್ದಾನೆ. ಅಂತರರಾಷ್ಟ್ರೀಯ ಸಂಬಂಧಗಳು ಈತನಿಗೆ ಗೊತ್ತಿಲ್ಲ. ಹೀಗಾಗಿ ಈತ ಉತ್ಸವ ಮೂರ್ತಿಯಾಗುವ ಸಾಧ್ಯತೆಗಳೇ ಹೆಚ್ಚಿದೆ.

ಇನ್ನು ಹಸನ್ ಅಖುಂದ್‌ ಗೆ ಪಾಕಿಸ್ತಾನವೇ ಮುಂದೆ ನಿಂತು ಪಟ್ಟಾಭಿಷೇಕ ಮಾಡಿದ್ದು, ಮುಲ್ಲಾ ಅಬ್ದುಲ್ ಘನಿ ಬರದಾರ್,  ಸಿರಾಜುದ್ದೀನ್ ಹಕ್ಕಾನಿ, ಮುಲ್ಲಾ ಯಾಕೂಬ್ ಗೆ ಅಧಿಕಾರ ಸಿಕ್ರೆ ಪಾಕಿಸ್ತಾನಕ್ಕೆ ಸಮಸ್ಯೆಯಾಗುತ್ತದೆ. ಈ ಮೂವರು ಪಾಕಿಸ್ತಾನದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ.

#Afganistan – The government will be led by Mullah Mohammad Hassan Akhund, with Taliban co-founder Mullah Abdul Ghani Baradar as deputy
📸 pic.twitter.com/sDRVbQrCAN

— Mete Sohtaoğlu (@metesohtaoglu) September 7, 2021

ಆದರೆ ಹಸನ್ ಅಖುಂದ್‌ ಹಾಗಲ್ಲ ಐಎಸ್ಐ ಜೊತೆ ನಂಟು ಹೊಂದಿರುವ ಕಾರಣ ಪಾಕಿಸ್ತಾನದ ತಾಳಕ್ಕೆ ತಕ್ಕಂತೆ ಈತ ಕುಣಿಯುತ್ತಾನೆ.ಇನ್ನು ಈ ಆಯ್ಕೆ ದೋಹಾ ತಂಡದ ಅಸಮಾಧಾನಕ್ಕೆ ಕಾರಣವಾಗಿದ್ದು, ಮುಂದೆ ಬಂಡಾಯ ಎದ್ದೇಳುವುದರಲ್ಲಿ ಸಂಶಯವಿಲ್ಲ.

ನಮ್ಮಲ್ಲಿ ಬಂಡಾಯವೆದ್ರೆ ಹೋಟೆಲ್, ರೆಸಾರ್ಟ್ ಎಂದು ಹೋಗ್ತಾರೆ, ಅಫ್ಘಾನ್ ನಲ್ಲಿ ಹಾಗಲ್ಲ, ಬಂಡಾಯ ಅಂದ್ರೆ ಅಲ್ಲಿ ಸದ್ದು ಮಾಡುವುದು ಗನ್ ಮಾತ್ರ.

Tags: Mullah Mohammad Hassan Akhund
ShareTweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್