ಬೆಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಅವರು ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದು, ತನ್ನ ವಿಲ್ ಪವರ್ ಮೂಲಕ ಇನ್ನಷ್ಟು ದಿನ ಬದುಕುತ್ತೇನೆ ಅನ್ನುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದರು.
Discussion about this post