ನಾಗಿಣಿ 2 ಧಾರಾವಾಹಿಯಲ್ಲಿ ಮಹತ್ತರ ಬದಲಾವಣೆ ಸಂಭವಿಸಿದೆ. ತ್ರಿಶೂಲ್ ಪಾತ್ರಕ್ಕೆ ಜೀವ ತುಂಬಿದ್ದ ನಿನಾದ್ ಹರಿತ್ಸಾ ಧಾರವಾಹಿ ತಂಡದಿಂದ ಹೊರ ಬಂದಿದ್ದಾರೆ. ನಾಗಿಣಿ 2 ಧಾರಾವಾಹಿಯ ಈ ಬೆಳವಣಿಗೆ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಅಂದ ಹಾಗೇ ಇನ್ಮುಂದೇ ತ್ರಿಶೂಲ್ ಪಾತ್ರವನ್ನು ಮುಂದುವರಿಸಿಕೊಂಡು ಹೋಗೋದು ನಟ ದೀಪಕ್ ಮಹಾದೇವ್.
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
Discussion about this post