Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉಡ್ತ ಬಾಲಿವುಡ್ : ಮಗನನ್ನು ನೋಡಲು ಶಾರುಖ್ ಜೈಲಿಗೆ ಹೋದ ಬೆನ್ನಲ್ಲೇ ಮನ್ನತ್ ನಿವಾಸಕ್ಕೆ NCB ದಾಳಿ

Radhakrishna Anegundi by Radhakrishna Anegundi
October 21, 2021
in ದೇಶ
NCB team at Shah Rukh Khan residence to ask for other devices owned by Aryan
Share on FacebookShare on TwitterWhatsAppTelegram

ಮುಂಬಯಿ : ಅತ್ತ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ತನ್ನ ಮಗ ಆರ್ಯನ್ ಖಾನ್ ಭೇಟಿಗಾಗಿ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿದ ಬೆನ್ನಲ್ಲೇ NCB ( Narcotics Control Bureau )ಅಧಿಕಾರಿಗ ಶಾರುಖ್ ಅವರ ಮುಂಬಯಿಯ ಮನ್ನತ್ ನಿವಾಸಕ್ಕೆ ದಾಳಿ ನಡೆಸಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ಮನ್ನತ್ ಗೆ ತೆರಳಿದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರ್ಯನ್ ಖಾನ್‌ ವಿಚಾರಣೆ ಸಂದರ್ಭದಲ್ಲಿ ಸಿಕ್ಕ ಡಿಜಿಟಲ್ ಸಾಕ್ಷಿಗಳ ಆಧಾರದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಈ ನಡುವೆ ಆರ್ಯನ್ ಗೆ ಜಾಮೀನು ನೀಡಲು ಮುಂಬಯಿಯ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಆರ್ಯನ್‌ ಪರ ವಕೀಲರು ಬಾಂಬೆ ಉಚ್ಚ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ಅಕ್ಟೋಬರ್ 26 ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

Mumbai | A team of Narcotics Control Bureau (NCB) is currently present at actor Shah Rukh Khan's residence 'Mannat'

Earlier today, Shah Rukh Khan met son Aryan at Arthur Road Jail

Bombay High Court to hear Aryan Khan's bail application on 26th October pic.twitter.com/SyzoWVi9UL

— ANI (@ANI) October 21, 2021

ಇನ್ನು ಅಕ್ಟೋಬರ್ 03ರಂದು ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ Narcotics Control Bureau ಬಂಧಿಸಿದ ಬಳಿಕ ಶಾರುಖ್ ಖಾನ್ ಮಗನ ಮುಖ ನೋಡಲು ಬಂದಿರಲಿಲ್ಲ. ನ್ಯಾಯಾಲಯದ ವಿಚಾರಣೆಗಳಿಗೂ  ಶಾರುಖ್ ಹಾಜರಾಗುತ್ತಿರಲಿಲ್ಲ.

ಆರ್ಯನ್ ಖಾನ್ ಬಂಧನದ ದಿನದಿಂದ ಶಾರುಖ್ ಖಾನ್‌ರ ವ್ಯವಸ್ಥಾಪಕಿ ಪೂಜಾ ದದ್ಲಾನಿಯೇ ಆರ್ಯನ್ ಖಾನ್‌ ನ ಬೇಕು ಬೇಡಗಳನ್ನು ನೋಡಿಕೊಳ್ಳುತ್ತಿದ್ದರು.

ಹೀಗಾಗಿ ಇದೇ ಮೊದಲ ಬಾರಿ ಪುತ್ರ ಆರ್ಯನ್ ಖಾನ್ ಅನ್ನು ನೋಡಲು ಶಾರುಖ್ ಖಾನ್ ಆರ್ಥರ್ ರಸ್ತೆಯ ಜೈಲಿಗೆ ಬಂದಿದ್ದಾರೆ. ಬೆಳಿಗ್ಗೆ ಆರ್ಥರ್ ರಸ್ತೆಯ ಜೈಲಿಗೆ ಬಂದ ಶಾರುಖ್ ಮಗನೊಟ್ಟಿಗೆ ಕೆಲ ಕಾಲ ಮಾತುಕತೆಯಾಡಿದ್ದಾರೆ.

A team of the Narcotics Control Bureau (NCB) reached Shah Rukh Khan’s Bandra residence ‘Mannat’ on Thursday, hours after he visited son Aryan Khan at the Arthur Road jail.

Tags: FEATUREDNCBMannat
Share1TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್