Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಿನ್ನದ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

Radhakrishna Anegundi by Radhakrishna Anegundi
August 7, 2021
in ಕ್ರೀಡಾಂಗಣ
chopra
Share on FacebookShare on TwitterWhatsAppTelegram

ಟೋಕಿಯೊ:  ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದು ಅಥ್ಲೀಟ್ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ.

THE THROW THAT WON #IND A #GOLD MEDAL ?#Tokyo2020 | #StrongerTogether | #UnitedByEmotion @Neeraj_chopra1 pic.twitter.com/F6xr6yFe8J

— #Tokyo2020 for India (@Tokyo2020hi) August 7, 2021

ಇದರೊಂದಿಗೆ ಒಲಿಂಪಿಕ್ಸ್ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹಿರಿಮೆಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ.

History has been scripted at Tokyo! What @Neeraj_chopra1 has achieved today will be remembered forever. The young Neeraj has done exceptionally well. He played with remarkable passion and showed unparalleled grit. Congratulations to him for winning the Gold. #Tokyo2020 https://t.co/2NcGgJvfMS

— Narendra Modi (@narendramodi) August 7, 2021

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು. ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.

Neeraj Chopra. Olympic Gold Medallist. ?

That's it. That's the tweet. #Tokyo2020 | #UnitedByEmotion | #StrongerTogether @Neeraj_chopra1 pic.twitter.com/T8eMfjgVVB

— #Tokyo2020 for India (@Tokyo2020hi) August 7, 2021

RT if you think burnol sales that skyrocketed after Major Dhyanchand Khel Ratna will once again be in high demand #NeerajChopra #Olympics #Tokyo2020 #Gold pic.twitter.com/xwsvkBX2mZ

— Shehzad Jai Hind (@Shehzad_Ind) August 7, 2021
Tags: neeraj chopra
Share1TweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್