Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

New education policy ಗೆ ಒಂದು ವರ್ಷ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

Radhakrishna Anegundi by Radhakrishna Anegundi
July 29, 2021
in ದೇಶ
modi2 1
Share on FacebookShare on TwitterWhatsAppTelegram

ನವದೆಹಲಿ : ಹೊಸ ಶಿಕ್ಷಣ ನೀತಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ತಮ್ಮ ಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಬಂದಾಗಿನಿಂದ ಕಳೆದ ಒಂದು ವರ್ಷದಲ್ಲಿ ತಮ್ಮ ಸರ್ಕಾರ ಸಾಧಿಸಿದ್ದೇನು ಅನ್ನುವ ಕುರಿತಂತೆ ಬೆಳಕು ಚೆಲ್ಲಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಧರ್ಮೇಂದ್ರ ಪ್ರಧಾನ್ NEP ಜಾರಿಯಿಂದ ಸಾಕಷ್ಟು ಸುಧಾರಣೆಗಳನ್ನು ಶಿಕ್ಷಣ ಕ್ಷೇತ್ರ ಕಂಡಿದೆ ಅಂದಿದ್ದಾರೆ. ಕಲಿಕೆಯ ಚಿತ್ರಣವನ್ನೇ ಬದಲಾಯಿಸಲು, ಶಿಕ್ಷಣವನ್ನು ಸಮಗ್ರವಾಗಿಸಿ ಸ್ವಾವಲಂಬಿ ಭಾರತ ಕಟ್ಟಲು ಗಟ್ಟಿ ಅಡಿಪಾಯ ಹಾಕಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಸಹಕಾರಿ ಅನ್ನುವುದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಮಾತು.

A paradigm shift from traditional learning, the NEP, 2020 is a guiding philosophy for #TransformingEducation, empowering students & teachers, actualising their full potential and fostering an education system aligned with the aspirations of a 21st-century India. Have a look. pic.twitter.com/RNDNF87Cc0

— Dharmendra Pradhan (@dpradhanbjp) July 29, 2021

ಆದರೆ ಕೇಂದ್ರ ಮಹತ್ವಾಕಾಂಕ್ಷೆಯಿಂದ ಶಿಕ್ಷಣ ನೀತಿ ಘೋಷಣೆಯಾಗಿ ಒಂದು ವರ್ಷ ಕಳೆದರೂ ಇದರ ಜಾರಿ ಸರಿಯಾಗಿ ಆಗಿಲ್ಲ. ಕೊರೋನಾ ಕಾರಣದಿಂದ ಇದರಲ್ಲಿ ವಿಳಂಭವಾಗಿದೆ ಅನ್ನುವುದು ಕೇಂದ್ರದ ವಾದ. ಆದರೆ ನಿಜವಾದ ಕಾರಣವೇ ಬೇರೆಯದ್ದಾಗಿದ್ದು, ಹಲವು ರಾಜ್ಯಗಳು ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಲಾಗಿರುವ ಭಾಷಾ ನೀತಿಯ ಬಗ್ಗೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಹೀಗಾಗಿ ನೀತಿ ಜಾರಿ ವಿಳಂಬವಾಗಿದೆ. ಜೊತೆಗೆ ಈಗ ರಾಜ್ಯ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಿಕ್ಷಣವನ್ನು ಮತ್ತು ವಿವಿಧ ಮಂಡಳಿಗಳು ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿವೆ.ಆದರೆ ಹೊಸ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಶಿಕ್ಷಣದ ಮೇಲ್ವಿಚಾರಣೆ ನೋಡಿಕೊಳ್ಳುವುದು ಯಾರು ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿಲ್ಲ. ಹೀಗೆ ಹಲವು ಗೊಂದಲಗಳು ಈ ನಿಯಮದಲ್ಲಿದ್ದು ಇದೇ ಕಾರಣದಿಂದ ಜಾರಿ ವಿಳಂಭವಾಗಿದೆ.

modi3

ಜೊತೆಗೆ ಈ ನೀತಿಯಿಂದ ಆಯಾ ರಾಜ್ಯದ ಸಂಸ್ಕೃತಿಗೆ ಮಾರಕವಾಗಲಿದೆ, ರಾಜ್ಯದ ಸಂಸ್ಕೃತಿ ಪ್ರಕಾರ ಪಠ್ಯಕ್ರಮ ಹಾಗೂ ಬೋಧನಾಕ್ರಮವನ್ನು ರೂಪಿಸಬೇಕು ಅನ್ನುವುದು ತಜ್ಞರ ವಾದ.

ರಾಷ್ಟ್ರೀಯ ಶಿಕ್ಷಣ ನೀತಿಯ ಹೈಲೈಟ್ಸ್

  • ವಿದ್ಯಾರ್ಥಿಯು ಇಂತಹದ್ದೇ ಭಾಷೆ ಕಲಿಯಬೇಕು ಎಂಬ ಹೇರಿಕೆ ಇಲ್ಲ. ಮಾಧ್ಯಮಿಕ ಹಂತದಲ್ಲಿ ಮಕ್ಕಳಿಗೆ ವಿದೇಶಿ ಭಾಷೆ ಕಲಿಯಲು ಅವಕಾಶ
  • 5ನೇ ತರಗತಿಯವರೆಗೆ ಮಾತೃಭಾಷೆ, ಸ್ಥಳೀಯ ಭಾಷೆ ಅಥವಾ ಪ್ರಾದೇಶಿಕ ಭಾಷೆಯೇ ಬೋಧನಾ ಮಾಧ್ಯಮ
  • ಈಗಿರುವ 10+2 ರಚನೆಯ ಬದಲಾಗಿ, 5 + 3 + 3 + 4 ರಚನೆಯ ಪ್ರಸ್ತಾಪಿಸಲಾಗಿದೆ. ಈ ಪ್ರಕಾರ ಪ್ರಾಥಮಿಕ ಶಿಕ್ಷಣ 3ನೇ ವರ್ಷದಿಂದ ಆರಂಭ
  • ಶಾಲಾ ಅವಧಿಯಲ್ಲೇ ವೃತ್ತಿಪರ ಶಿಕ್ಷಣ. 6ನೇ ತರಗತಿಯಿಂದಲೇ ವೃತ್ತಿಪರ ಶಿಕ್ಷಣ ಪ್ರಾರಂಭ
modi1 1
Tags: Modi
ShareTweetSendShare

Discussion about this post

Related News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಕರ್ತವ್ಯದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ಯುವ ವೈದ್ಯಾಧಿಕಾರಿ

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್