Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಂದೆಯಾದ ಖುಷಿಯಲ್ಲಿ ನಿಖಿಲ್..ತಾತನಾದ ಖುಷಿಯಲ್ಲಿ ಕುಮಾರಸ್ವಾಮಿ…ಮುತ್ತಾತನಾದ ಖುಷಿಯಲ್ಲಿ ದೇವೇಗೌಡ

Radhakrishna Anegundi by Radhakrishna Anegundi
24-09-21, 2 : 50 pm
in ಮನೋರಂಜನೆ, ರಾಜ್ಯ
nikil son
Share on FacebookShare on TwitterWhatsAppTelegram

ಚಂದನವನದ ಯುವರಾಜ ನಟ ಕಮ್ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿ ಗಂಡು ಮಗುವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದ ರಾಜಕೀಯದ ದೊಡ್ಮನೆಗೆ ಹೊಸ ಸದಸ್ಯನ ಎಂಟ್ರಿಯಾಗಿದೆ.

ಹೀಗಾಗಿ ಮಾಜಿ ಪ್ರಧಾನ ಮಂತ್ರಿದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ನೆಲೆಸಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಇನ್ನು ತಾತನಾದ ಸುದ್ದಿ ಸಿಕ್ಕ ಬೆನ್ನಲ್ಲೇ ಕುಮಾರಸ್ವಾಮಿ ಆಸ್ಪತ್ರೆಗೆ ದೌಡಾಯಿಸಿದ್ದು ಮೊಮ್ಮಗನನ್ನು ಕಂಡು ಬಂದಿದ್ದಾರೆ. ಜೊತೆಗೆ ಈ ಸಂಬಂಧ ಟ್ವೀಟ್ ಮಾಡಿದ್ದು, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಅಂದಿದ್ದಾರೆ.

ಇನ್ನು ದೇವೇಗೌಡರ ಕುಟುಂಬದ ಆಪ್ತ ಶಾಸಕ ಶರವಣ ಕೂಡಾ ಈ ಸಂಬಂಧ ಟ್ಟೀಟ್ ಮಾಡಿದ್ದುನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ. ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಮರಿ-ಮೊಮ್ಮಗ ಆಗಮನ ಅತ್ಯಂತ ಸಂತೋಷ ತಂದಿದೆ. ಶಿರಡಿ ಸಾಯಿಬಾಬನ ಅನುಗ್ರಹ ಮಗುವಿನ ಮೇಲಿರಲೆಂದು ಆಶಿಸುತ್ತೇನೆ ಅಂದಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 24, 2021
Tags: FEATUREDNikhil kumaraswamy
Share39TweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್