Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

nominated for Rajya Sabha : ವೀರೇಂದ್ರ ಹೆಗ್ಗೆಡೆ ರಾಜ್ಯಸಭೆಗೆ : ಪಿಟಿ ಉಷಾ ವಿಜಯೇಂದ್ರ ಪ್ರಸಾದ್ ಇಳಯರಾಜರಿಗೂ ಗೌರವ

ಧರ್ಮಾಧಿಕಾರಿ ರಾಜ್ಯಸಭೆಗೆ

Radhakrishna Anegundi by Radhakrishna Anegundi
July 6, 2022
in ಟಾಪ್ ನ್ಯೂಸ್
nominated for Rajya Sabha ilaiyaraaja-baahubali-writer-vijayendra-prasad-nominated-to-rajya-sabha-pm-narendra-modi-congratulates-themnominated for Rajya Sabha ilaiyaraaja-baahubali-writer-vijayendra-prasad-nominated-to-rajya-sabha-pm-narendra-modi-congratulates-them
Share on FacebookShare on TwitterWhatsAppTelegram

ನವದೆಹಲಿ :  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade), ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ (PT Usha) , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ (V. Vijayendra Prasad ), ತಮಿಳುನಾಡಿನ ಇಳಯರಾಜ (Ilaiyaraaja) ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ( nominated for Rajya Sabha) ಮಾಡಲಾಗಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದು ಎಲ್ಲರಿಗೂ ಪ್ರತ್ಯೇಕವಾಗಿ ಶುಭ ಕೋರಿದ್ದಾರೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ನನಗೂ ಪ್ರಾರ್ಥನೆ ಸಲ್ಲಿಸುವ ಅವಕಾಶ ಸಿಕ್ಕಿತ್ತು. ಆರೋಗ್ಯ, ಶಿಕ್ಷಣ ಹಾಗೂ ಸಂಸ್ಕೃತಿ ವಿಚಾರದಲ್ಲಿ ಅವರು ಮಾಡುತ್ತಿರುವ ಕೆಲಸಕ್ಕೆ ನಾನು ಸಾಕ್ಷಿಯಾಗಿದ್ದೇನೆ ಅಂದಿದ್ದಾರೆ.

Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great work he is doing in health, education and culture. He will certainly enrich Parliamentary proceedings. pic.twitter.com/tMTk0BD7Vf

— Narendra Modi (@narendramodi) July 6, 2022

ಪಿಟಿ ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ ಅಂದಿರುವ ಪ್ರಧಾನಿ ನರೇಂದ್ರ ಮೋದಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸ ಶ್ಲಾಘನೀಯ ಅಂದಿದ್ದಾರೆ.

The remarkable PT Usha Ji is an inspiration for every Indian. Her accomplishments in sports are widely known but equally commendable is her work to mentor budding athletes over the last several years. Congratulations to her on being nominated to the Rajya Sabha. @PTUshaOfficial pic.twitter.com/uHkXu52Bgc

— Narendra Modi (@narendramodi) July 6, 2022

ನಿರ್ದೇಶಕ ರಾಜಮೌಳಿ ಅವರ ತಂದೆ ವಿ.ವಿಜಯೇಂದ್ರ ಪ್ರಸಾದ್‌ ಅವರ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ದಶಕಗಳಿಂದ ಸೃಜನಾತ್ಮಕ ಲೋಕದೊಂದಿಗೆ ನಂಟು ಹೊಂದಿರುವ ಅವರ ಕೆಲಸ ಭಾರತದ ವೈಭವ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಅಂದಿದ್ದಾರೆ.

Shri V. Vijayendra Prasad Garu is associated with the creative world for decades. His works showcase India's glorious culture and have made a mark globally. Congratulations to him for being nominated to the Rajya Sabha.

— Narendra Modi (@narendramodi) July 6, 2022

ಇಳಯರಾಜ ಅವರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಇಳೆಯರಾಜ ಅವರ ಸಂಗೀತ ಜನರನ್ನು ಮಂತ್ರಮುಗ್ಧರನ್ನಾಗಿಸಿದೆ ಅಂದಿದ್ದಾರೆ.

The creative genius of @ilaiyaraaja Ji has enthralled people across generations. His works beautifully reflect many emotions. What is equally inspiring is his life journey- he rose from a humble background and achieved so much. Glad that he has been nominated to the Rajya Sabha. pic.twitter.com/VH6wedLByC

— Narendra Modi (@narendramodi) July 6, 2022

ಚಂದ್ರಶೇಖರ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ಮರಳುತ್ತಿದ್ದ ಶ್ರೀಗಳ ಕಾರು ಅಪಘಾತ

ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದ್ದು, ( Car Accident ) ನಿಡಸೋಶಿ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ

ಧಾರವಾಡ :  ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ನಿಡಸೋಶಿಗೆ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಮರಳುತ್ತಿದ್ದರು. ಈ ವೇಳೆ ಧಾರವಾಡ ತಾಲೂಕಿನ ತೇಗೂರ ಬಳಿ , ( Car Accident ) ಶ್ರೀಗಳ ಕಾರು ಅಪಘಾತಕ್ಕೀಡಾಗಿದೆ.

ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಇದೀಗ ಶ್ರೀಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Tags: FEATURED
ShareTweetSendShare

Discussion about this post

Related News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್