Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿಸಿಟಿವಿಯಲ್ಲಿ ನಾಯಿಗಳ ಅಟ್ಟಹಾಸ ಸೆರೆ : ಮಕ್ಕಳನ್ನು ಒಂಟಿಯಾಗಿ ಬಿಡೋ ಮುನ್ನ ಎಚ್ಚರ

Radhakrishna Anegundi by Radhakrishna Anegundi
January 2, 2022
in ಟಾಪ್ ನ್ಯೂಸ್, ಕ್ರೈಮ್
on-cctv-4-year-old-girl-bitten-dragged-by-dogs-in-bhopal-hospitalised
Share on FacebookShare on TwitterWhatsAppTelegram

ಭೋಪಾಲ್ : ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡುತ್ತಿರುವುದು ಹೊಸದೇನಲ್ಲ.  ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಲೇ ಇದೆ. ಈ ನಡುವೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನ ಸಿಸಿಟಿವಿಯಲ್ಲಿ ಕ್ಯಾಮರಾದಲ್ಲಿ ಆತಂಕಕಾರಿ ಘಟನೆಯೊಂದು ಸೆರೆಯಾಗಿದೆ. ಪುಟ್ಟ ಬಾಲಕಿಯೊಂದನ್ನು ಬೆನ್ನಟ್ಟಿರುವ ನಾಲ್ಕೈದು ನಾಯಿಗಳು ಅಟ್ಟಗಾಸಗೈದಿವೆ.

ಭೋಪಾಲ್ ನ ಬಾಗ್ ಸೆವಾನಿಯಾ ಪ್ರದೇಶದಲ್ಲಿ ಬಾಲಕಿಯೊಬ್ಬಳು ನಡೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಬಾಲಕಿಯನ್ನು ಸುತ್ತುವರಿದ ನಾಯಿಗಳು ಆಕೆಯನ್ನು ಸುತ್ತುವರಿದಿದೆ. ಈ ವೇಳೆ ಬಾಲಕಿಯ ಕೈಯನ್ನು ಕಚ್ಚಿ  ಕೆಳಗೆ ಬೀಳಿಸಿದೆ. ಈ ವೇಳೆ ಅದೃಷ್ಟ ಅನ್ನುವಂತೆ ಬಂದ ಯುವಕನೊಬ್ಬ ನಾಯಿಗಳನ್ನು ಓಡಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಗಾಯಗೊಂಡ ಬಾಲಕಿಯನ್ನು ಕೂಲಿ ಕಾರ್ಮಿಕನ ಮಗಳೆಂದು ಗುರುತಿಸಿಲಾಗಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  

Horrific! Stray dogs mauled a 4 year old girl in Bhopal a passerby threw stones at the dogs and chased them away. The child has been hospitalized with severe injuries. pic.twitter.com/X4EyruZxra

— Anurag Dwary (@Anurag_Dwary) January 2, 2022
Tags: CrimeMAIN
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್