Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಮುಷ್ಠಿ ತೋರಿದ ಮಣಿಶಂಕರ್ ಅಯ್ಯರ್

Radhakrishna Anegundi by Radhakrishna Anegundi
15-05-19, 4 : 41 pm
in ದೇಶ
manishankar ayyar
Share on FacebookShare on TwitterWhatsAppTelegram

ಪ್ರಧಾನಿ ಮೋದಿ ಬಗ್ಗೆ ಉಲ್ಲೇಖವಿದ್ದ ಲೇಖನದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್​​ ಮುಖಂಡ ಮಣಿಶಂಕರ್​ ಅಯ್ಯರ್​​ ಪತ್ರಕರ್ತರೊಬ್ಬರಿಗೆ ಬೆದರಿಕೆ ಹಾಕಿದ್ದಾರೆ.

2017ರಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ನೀಚ ಎಂದು ಕರೆದ ಬಗ್ಗೆ ಅಯ್ಯರ್​ ಇತ್ತೀಚಿನ ತಮ್ಮ ಲೇಖನವೊಂದರಲ್ಲಿ ಸಮರ್ಥಿಸಿಕೊಂಡಿದ್ದರು.

ಈ ಬಗ್ಗೆ ಶಿಮ್ಲಾದ ಪಂಜಾಬ್​​ ಸರ್ಕಾರಿ ಗೆಸ್ಟ್​​ ಹೌಸ್​​ ಬಳಿ ಅಯ್ಯರ್​ರನ್ನು ಪತ್ರಕರ್ತರು ಪ್ರಶ್ನಿಸಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಗೇಲಿ ಮಾಡಿದ ಅಯ್ಯರ್, ಅವರು ನಿಮ್ಮೊಂದಿಗೆ ಮಾತನಾಡಲ್ಲ, ಅವನೊಬ್ಬ ಹೇಡಿ. ಮಾಧ್ಯಮಗಳೊಂದಿಗೆ ಮಾತನಾಡಲ್ಲ ಎಂದು ಅಯ್ಯರ್​​ ಕಿಡಿ ಕಾರಿದ್ರು. ಮತ್ತೊಂದು ಪ್ರಶ್ನೆ ಕೇಳಿದ್ರೆ ಕೋಪದಿಂದ ವದರಿಗಾರನ ಮೈಕ್​​​ ತಳ್ಳಿ, ಮುಷ್ಠಿ ಬಿಗಿ ಹಿಡಿದು ಪ್ರಶ್ನೆ ಕೇಳದಂತೆ ತಾಕೀತು ಮಾಡಿದ್ದಾರೆ.

बड़ी मेहरबानी मणिशंकर अय्यर साहब की जो चप्‍पल से रिपोर्टर को कूट नहीं दिए. आखिरी में अपना सूत्र-वाक्‍य भी बता गए हैं. शिमला की हसीन वादियों में भी कोई इतना गुस्‍सा कैसे कर सकता है? pic.twitter.com/ESDLcabxFS

— Deepak Verma (@dpakwa) May 15, 2019
Tags: ಮಣಿಶಂಕರ್ ಅಯ್ಯರ್
ShareTweetSendShare

Discussion about this post

Related News

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

Artificial rain in Delhi

ದೆಹಲಿ ವಾಯುಮಾಲಿನ್ಯ ತಗ್ಗಿಸಲು ಕೃತಕ ಮಳೆಯ ( artificial rain ) ಮೊರೆ ಹೋದ ಸರ್ಕಾರ

ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

Jet airwaysನ 538 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು

ಬಯಲಾಯ್ತು ನಟಿ ರೆಂಜೂಷಾ ಮೆನನ್ ( Renjusha Menon) ಆತ್ಮಹತ್ಯೆ ರಹಸ್ಯ

ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರ ನೇಮಕ

1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು

ಇಪ್ಪತ್ತಾರು ವಾರದ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ನಕಾರ

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್