Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Pai international : ತಾಂತ್ರಿಕ ದೋಷದ ಮಿಕ್ಸಿ ಮಾರಿದ ಉಡುಪಿಯ ಪೈ ಇಂಟರ್‌ನ್ಯಾಷನಲ್ ಗೆ 20 ಸಾವಿರ ರೂ ದಂಡ

Radhakrishna Anegundi by Radhakrishna Anegundi
August 8, 2022
in ಟ್ರೆಂಡಿಂಗ್
Pai international udupi consumer court preethi mixer
Share on FacebookShare on TwitterWhatsAppTelegram

ಗ್ರಾಹಕರು ಹೀಗೆ ಎಚ್ಚೆತುಕೊಂಡರೆ ಮಾರುವ ಕಂಪನಿಗಳು (Pai international) ಕೂಡಾ ಸರಿ ದಾರಿಗೆ ಬರುತ್ತದೆ

ಉಡುಪಿ : ತಾಂತ್ರಿಕ ದೋಷದ ಮಿಕ್ಸಿ ಮಾರಿ ಬಳಿಕ ಅದನ್ನು ಬದಲಾಯಿಸಿಕೊಡಲು ನಿರಾಕರಿಸಿದ ಉಡುಪಿಯ ಪೈ ಇಂಟರ್‌ನ್ಯಾಷನಲ್ ಸಂಸ್ಥೆಗೆ (Pai international) ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿ ತೀರ್ಪು ನೀಡಿದೆ.

ಉಡುಪಿಯ ಉಪನ್ಯಾಸಕಿ ಅನಿತಾ ಎರಡು ವರ್ಷಗಳ ಹಿಂದೆ ಪೈ ಇಂಟರ್‌ನ್ಯಾಷನಲ್‌ ನಲ್ಲಿ 4,239 ರೂ.ಗಳನ್ನು ನೀಡಿ ಪ್ರೀತಿ ಮಿಕ್ಸಿ ಖರೀದಿಸಿದ್ದರು. ಆದರೆ ಮೂರೇ ತಿಂಗಳಲ್ಲಿ ಅದು ಕೈ ಕೊಟ್ಟಿತ್ತು. ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮಿಕ್ಸಿ ಬದಲಾಯಿಸಿಕೊಡುವಂತೆ ಉಡುಪಿಯ ಪೈ ಇಂಟರ್‌ನ್ಯಾಷನಲ್ ಗೆ ಮನವಿ ಮಾಡಿದ್ದರು. ಆದರೆ ಬದಲಾಯಿಸಿಕೊಡಲು ನಿರಾಕರಿಸಿದ ಅವರು ರಿಪೇರಿ ಮಾಡಿಕೊಟ್ಟಿದ್ದರು.

ಇದನ್ನು ಓದಿ : Sonu gowda ವೈರಲ್ ವಿಡಿಯೋ ರಹಸ್ಯ : ಬಿಗ್ ಬಾಸ್ ಮನೆಯಲ್ಲಿ iphone 12 ಕಥೆ

ರಿಪೇರಿ ಮಾಡಿದ ಬಳಿಕವೂ ಅದೇ ರಾಗ ಅದೇ ಹಾಡು, ಮಿಕ್ಸಿ ರುಬ್ಬುವ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ ಮತ್ತೆ ಪೈ ಮೆಟ್ಟಿಲು ಹತ್ತಿದ್ರೆ ಅವರದ್ದೂ ಕೂಡಾ ಅದೇ ರಾಗ ಅದೇ ಹಾಡು. ರಿಪೇರಿ ಮಾಡಿಕೊಡುತ್ತೇವೆ ಅನ್ನುವ ರೆಕಾರ್ಡ್ ಡೈಲಾಗ್ ಹೊಡೆಯುತ್ತಿದ್ರು.

ಈ ವರ್ತನೆಯಿಂದ ರೋಸಿ ಹೋದ ಅನಿತಾ ಮಿಕ್ಸಿಗೆ ಎರಡು ವರ್ಷಗಳ ಗ್ಯಾರಂಟಿ ಮತ್ತು 5 ವರ್ಷಗಳ ವಾರೆಂಟಿ ಇರುವುದರಿಂದ ಹೊಸ ಮಿಕ್ಸಿ ಕೊಡುವಂತೆ ಒತ್ತಾಯಿಸಿದರು. ಆದರೆ ಪೈ ಸಂಸ್ಥೆ ಜಗ್ಗಲಿಲ್ಲ. ಹೀಗಾಗಿ ಗ್ರಾಹಕಿ ಅನಿತಾ ಅವರು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪೈ ಇಂಟರ್‌ ನ್ಯಾಷನಲ್ ಹಾಗೂ ಪ್ರೀತಿ ಕಿಚನ್ ಅಪ್ಲೆಯನ್ಸಸ್ ಪ್ರೈ.ಲಿ.ವಿರುದ್ಧ ದಾವೆ ಹೂಡಿದರು.

Pai international

ಗ್ರಾಹಕಿಯ ದೂರಿನ ಪರಿಶೀಲಿಸಿದ ಜಿಲ್ಲಾ ಗ್ರಾಹಕರ ಆಯೋಗ ಖರೀದಿಸಿದ್ದ ಮಿಕ್ಸಿಯ ದರ, ಅದರ ಬಡ್ಡಿಯ ಮೊತ್ತ, ಅವರ ಕೆಲಸದಲ್ಲಾದ ತೊಂದರೆ, ಮಾನಸಿಕ ಮತ್ತು ದೈಹಿಕ ಶ್ರಮ, ಓಡಾಟದ ಖರ್ಚು ಕೋರ್ಟ್ ವ್ಯವಹಾರದ ವೆಚ್ಚ ಹೀಗೆ ಒಟ್ಟು 20,189 ರೂ.ಗಳನ್ನು ಗ್ರಾಹಕಿಗೆ ನೀಡಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷ ಸುನೀಲ ಮಾಸರೆಡ್ಡಿ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣ ದಾಖಲಿಸಲು ಅನಿತ ಅವರಿಗೆ ಉಪನ್ಯಾಸಕಿ ಸುಜಾತಾ ಸುಧೀರ್, ನ್ಯಾಯವಾದಿಗಳಾದ ವಿದ್ಯಾ ಭಟ್, ಅಂಜಲಿನ್, ಜಯಶ್ರೀ ಶೆಟ್ಟಿ ಹಾಗೂ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಿಬ್ಬಂದಿ ಸಹಕಾರ ನೀಡಿದ್ದರು.

Pai international

ಉಪನ್ಯಾಸಕಿಯವರ ಈ ಕಾರ್ಯ ಎಲ್ಲಾ ಗ್ರಾಹಕರಿಗೆ ಮಾದರಿಯಾಗಬೇಕಾಗಿದೆ. ಗ್ರಾಹಕರ ಹಕ್ಕುಗಳು ಕಸಿಯುತ್ತಿರುವ ಕಂಪನಿಗಳ ವಿರುದ್ಧ ಗ್ರಾಹಕರು ಎಚ್ಚೆತ್ತುಕೊಳ್ಳಬೇಕಿದೆ.

Tags: FEATURED
ShareTweetSendShare

Discussion about this post

Related News

man-puts-rs-100-crore-cheque-simhachalam-temple-hundi

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್