ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಸಿಎಂ ಯಡಿಯೂರಪ್ಪ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯಮನವರು ಸ್ವಾಗತಿಸಿದ್ದಾರೆ.
ಆದರೆ ಯಡಿಯೂರಪ್ಪ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ಟೀಕಿಸಿತ್ತು.
“ಫೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಸ್ವಾಗತಾರ್ಹ. ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ ಎಂದು ನಂಬಿದ್ದೇನೆ” ಎಂದು ಸಿದ್ದರಾಮಯ್ಯ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಇದಾದ ಬೆನ್ನಲ್ಲೇ ಫೋನ್ ಕದ್ದಾಲಿಕೆ ಎಂಬುದೊಂದು ಸುಳ್ಳು, ದ್ವೇಷ ರಾಜಕಾರಣ ಸಂಚು ಎಂದು ಕೆಪಿಸಿಸಿ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.
ಅಂದರೆ ಕಾಂಗ್ರೆಸ್ ನಾಯಕರಲ್ಲಿ ಒಗ್ಗಟ್ಟಿಲ್ಲ, ಒಡಕಿದೆ ಅನ್ನುವುದು ಸ್ಪಷ್ಟವಾಯಿತು.
ಈ ಹಿಂದೆ ಫೋನ್ ಕದ್ದಾಲಿಕೆ ವಿಚಾರ ಬಂದಾಗ ಸಿದ್ದರಾಮಯ್ಯನವರು ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದರು. ಆದರೆ ಡಿಕೆ ಶಿವಕುಮಾರ್ ಅವರು ಫೋನ್ ಕದ್ದಾಲಿಕೆ ನಡೆದಿಲ್ಲ ಎಂದು ಹೇಳಿದ್ದ ಕುಮಾರಸ್ವಾಮಿ ಹೇಳಿಕೆಯನ್ನು ಬೆಂಬಲಿಸಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190818124414″);
document.getElementById(“div_6020190818124414”).appendChild(scpt);

Discussion about this post