Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾಳೆ ರೈತರಿಗೆ ಶುಭ ಸುದ್ದಿ ಕೊಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

Radhakrishna Anegundi by Radhakrishna Anegundi
August 8, 2021
in ಕೃಷಿ
modi 01
Share on FacebookShare on TwitterWhatsAppTelegram

ನವದೆಹಲಿ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 9 ನೇ ಕಂತಿನ ಹಣ ಆಗಸ್ಟ್ 9 ರಂದು ಅಂದರೆ ಸೋಮವಾರ ರೈತರ ಖಾತೆಗೆ ಜಮಾ ಆಗಲಿದೆ. ಈ ಯೋಜನೆಯ ಪ್ರಕಾರ ಸರ್ಕಾರ ನೋಂದಾಯಿತ ರೈತರ ಖಾತೆಗಳಿಗೆ 2000 ರೂಪಾಯಿಯನ್ನು ಜಮಾ ಮಾಡಲಿದೆ.

ನಾಳೆ ಅಂದರೆ ಆಗಸ್ಟ್ 9 ರಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಲಿರುವ ಮೋದಿ, ಬಳಿಕ ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

9ನೇ ಕಂತಿನಲ್ಲಿ 19,500 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು 9.75 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ವರ್ಗಾಯಿಸಲಾಗುತ್ತದೆ. ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ಆರ್ಥಿಕ ಸಹಾಯ ನೀಡಲಾಗುತ್ತದೆ. ನಾಲ್ಕು ತಿಂಗಳಿಗೆ ಒಂದು ಬಾರಿ ಮೂರು ಕಂತುಗಳಲ್ಲಿ 2 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ.

Tags: Modi
Share1TweetSendShare

Discussion about this post

Related News

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

Agriculture poison used in agriculture

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಅಡಿಕೆ ನಿಷೇಧಕ್ಕೆ ಬಿಜೆಪಿ ಸಂಸದನಿಂದ ಆಗ್ರಹ : ಮೋದಿಗೆ ಪತ್ರ ಬರೆದ ದುಬೆ

ಮರದ ಗಾಣದ ಎಣ್ಣೆಯ ಉದ್ದಿಮೆಗೆ ಕೈ ಹಾಕಿದ ಸಾಗರದ ಸಾಹಸಿಗರು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್