ನವೆಂಬರ್ 10 ರಂದು ಬೆಂಗಳೂರಿನಾದ್ಯಂತ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 10 ರಂದು ಮುಸ್ಲಿಂ ರ ಹಬ್ಬ ಈದ್ ಮಿಲಾದ್ ಹಬ್ಬ ಇರೋ ಕಾರಣ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
Discussion about this post