Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ದರಾಮಯ್ಯ ಆಡ್ಮಿಟ್ ಆದ ಆಸ್ಪತ್ರೆಯಲ್ಲಿ ಸ್ನೇಹ ಸಮ್ಮಿಲನ…

Radhakrishna Anegundi by Radhakrishna Anegundi
December 14, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಅನಾರೋಗ್ಯದ ಕಾರಣ ಆಸ್ಪತ್ರೆ ಸೇರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ರಾಜಕೀಯ ನಾಯಕರ ದಂಡೇ ಬರುತ್ತಿದೆ.

envie
ಸಿದ್ದರಾಮಯ್ಯ ಆಡ್ಮಿಟ್ ಆದ ಆಸ್ಪತ್ರೆಯಲ್ಲಿ ಸ್ನೇಹ ಸಮ್ಮಿಲನ... 1

ಅದರಲ್ಲೂ ರಾಜಕೀಯ ಅಖಾಡದಲ್ಲಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಅನ್ನುವುದು ವಿಶೇಷ.

ಹಾಗೇ ನೋಡಿದರೆ ದೇವೇಗೌಡ, ಕುಮಾರಸ್ವಾಮಿ, ಡಿಕೆಶಿ, ಪರಮೇಶ್ವರ್ ಅವರು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ಭೇಟಿ ನೀಡಿದಂತಿಲ್ಲ. ಬದಲಾಗಿ ಯಡಿಯೂರಪ್ಪ, ಈಶ್ವರಪ್ಪ ಹೀಗೆ ರಾಜಕೀಯ ಕಡು ವಿರೋಧಿಗಳು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ ಹೋಗಿದ್ದಾರೆ.

ಇನ್ನು ಸಿದ್ದರಾಮಯ್ಯ ಮಾಜಿ ಶಿಷ್ಯರ ದಂಡು ಇಂದು ತಮ್ಮ ಮಾಜಿ ನಾಯಕನ ಆರೋಗ್ಯ ವಿಚಾರಿಸಿದೆ. ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ ಆರೋಗ್ಯ ವಿಚಾರಿಸಿ ಹೋಗಿದ್ರೆ ಇಂದು ರಾಜಕೀಯವಾಗಿ ಬದ್ಧ ದ್ವೇಷಿಯಾಗಿದ್ದ ಎಚ್‌ ವಿಶ್ವನಾಥ್‌, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ರುಚಿ ತೋರಿಸಿದ ಜಿಟಿ ದೇವೇಗೌಡ, ತಾತ್ವಿಕ ಸಂಘರ್ಷದಲ್ಲಿ ಮೊನಚು ಮಾತಿನಲ್ಲೇ ಟಾಂಗ್‌ ನೀಡುವ ಸಿಟಿ ರವಿ ಅವರು ಶನಿವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದರು.

ಸಿದ್ದರಾಮಯ್ಯ ಅವರಿಗೆ ಕೈಕೊಟ್ಟು ಬಿಜೆಪಿ ಸೇರಿದ್ದ ‘ಎಸ್‌ಬಿಎಂ’ ಖ್ಯಾತಿಯ ಎಸ್‌ಟಿ ಸೋಮಶೇಖರ್‌, ಭೈರತಿ ಬಸವರಾಜ್‌, ಮುನಿರತ್ನ, ಸಚಿವ ಬಿ ಶ್ರೀರಾಮುಲು, ಮಾಜಿ ಕೇಂದ್ರ ಸಚಿವ ಎಂ ವೀರಪ್ಪ ಮೊಯಿಲಿ, ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾರೆಡ್ಡಿ, ಶಾಸಕ ಕೆ ಗೋಪಾಲಯ್ಯ, ಮಾಜಿ ಸ್ಪೀಕರ್‌ ಕೆಬಿ ಕೋಳಿವಾಡ ಸೇರಿ ಹಲವು ರಾಜಕೀಯ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

Called on former Chief Minister @siddaramaiah who is recovering in a Bengaluru hospital.

Delighted that Siddaramanna is getting back to good health and will be back in action soon.

I pray for His long and healthy life ahead. pic.twitter.com/DXYw1ml5cF

— C T Ravi ?? ಸಿ ಟಿ ರವಿ (@CTRavi_BJP) December 14, 2019

ಇಂದು ಮಾಜಿ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಅವರನ್ನು ಶಾಸಕರಾದ ಭೈರತಿ ಬಸವರಾಜುರವರು, ನಾನು & ಮುನಿರತ್ನರವರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯರವರ ಆರೋಗ್ಯ ವಿಚಾರಿಸಿದೆವು

ಅವರು ಸಂಪೂರ್ಣ ಗುಣಮುಖರಾಗಿದ್ದು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದೆ ಎಂದು ವೈದ್ಯರು ತಿಳಿಸಿದರು

ಎಸ್ ಟಿ ಸೋಮಶೇಖರ್ ಗೌಡ pic.twitter.com/Kuxwjj8mJF

— S T Somashekar Gowda (@STSomashekarMLA) December 14, 2019

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ‌ ಮುಖ್ಯಮಂತ್ರಿ @siddaramaiah ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಶೀಘ್ರ ಚೇತರಿಸಿಕೊಂಡು ಲವಲವಿಕೆಯಿಂದ ಓಡಾಡುವಂತೆ ಆಗಲಿ ಎಂದು ಹಾರೈಸಿದೆ. pic.twitter.com/ME0zbPAD3B

— B Sriramulu (@sriramulubjp) December 14, 2019

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದೆನು. @siddaramaiah ಅವರು ಶೀಘ್ರ ಗುಣಮುಖರಾಗಲಿ
ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. pic.twitter.com/PeVuX823cG

— GT Devegowda (@GTDevegowda) December 14, 2019

ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್