Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪಾಪ್​ ಕಾರ್ನ್​ ಮಂಕಿ ಟೈಹ8ತತಗಕಗರ್ ಗೆ​ ಡಬ್ಬಿಂಗ್​ ಶುರು – ಶೀಘ್ರದಲ್ಲೇ ಅಬ್ಬರಿಸಲಿದೆ ಟೀಸರ್

Radhakrishna Anegundi by Radhakrishna Anegundi
October 31, 2019
in ಮನೋರಂಜನೆ
Share on FacebookShare on TwitterWhatsAppTelegram

ನಿರ್ದೇಶಕ ಸೂರಿಯವರ ಮಹಾತ್ವಾಕಾಂಕ್ಷೆಯ ಚಿತ್ರವೊಂದು ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

ದುನಿಯಾ ಸೂರಿ ನಿರ್ದೇಶನದಲ್ಲಿ ಪಾಪ್​ ಕಾರ್ನ್ ಮಂಕಿ ಟೈಗರ್​ ಎಂಬ ಭಿನ್ನ ಶೀರ್ಷಿಕೆಯ ಮೂಲಕ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಡಾಲಿ ಧನಂಜಯ್​ ಪ್ರಮುಖ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಬುಧವಾರ, ಅ.30 ರಂದು ಆಕಾಶ್​ ಸ್ಟುಡಿಯೋದಲ್ಲಿ ತನ್ನ ಡಬ್ಬಿಂಗ್​ ಕಾರ್ಯವನ್ನು ಆರಂಭಿಸಿದೆ.

ಆಕಾಶ್ ಸ್ಟುಡಿಯೋದಲ್ಲಿ ಧನಂಜಯ್ ಸಿನಿಮಾ ಡಬ್ಬಿಂಗ್ ಶುರು ಮಾಡಿದೆ. ಚಿತ್ರದ ನಾಯಕಿಯರು ಹಾಗೂ ನಿರ್ದೇಶಕ ಸೂರಿ ಡಬ್ಬಿಂಗ್ ಕೆಲಸಕ್ಕೆ ಚಾಲನೆ ನೀಡಿದ್ದಾರೆ.

ದುನಿಯಾ ಸೂರಿಯ ಮಹಾತ್ವಾಕಾಂಕ್ಷೆಯ ಪಾಪ್​ ಕಾರ್ನ್​ ಮಂಕಿ ಟೈಗರ್​ ಡಬ್ಬಿಂಗ್​ ಶುರು, ಭಿನ್ನ ಶೀರ್ಷಿಕೆಯ ಚಿತ್ರದ ಟೀಸರ್​ ಶೀಘ್ರದಲ್ಲಿ ರಿಲೀಸ್​

ಪಾಪ್​ ಕಾರ್ನ್​ ಚಿತ್ರವು ಒಂದು ಸಾಹಸ ಪ್ರಧಾನ ಮತ್ತು ರೋಚಕ ಕಥಾಹಂದರವನ್ನು ಹೊಂದಿದೆ. ದನಂಜಯ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

popcorn monkey tiger
ಪಾಪ್​ ಕಾರ್ನ್​ ಮಂಕಿ ಟೈಹ8ತತಗಕಗರ್ ಗೆ​ ಡಬ್ಬಿಂಗ್​ ಶುರು - ಶೀಘ್ರದಲ್ಲೇ ಅಬ್ಬರಿಸಲಿದೆ ಟೀಸರ್ 1

ಪಾಪ್​ ಕಾರ್ನ್​ ಚಿತ್ರದ ಕಥೆಯು ಟಗರು ಚಿತ್ರಕ್ಕಿಂತಲೂ ಮೊದಲೇ ತಯಾರಾಗಿದೆ. ಇದು ಒಂದು ನೈಜ ಕಥಾನಕವನ್ನು ಹೊಂದಿದ್ದು ಚಿತ್ರ ಸೆಟ್ಟೇರುವ ಹಿಂದೆಯೂ ಹಲವು ಕುತೂಹಲದ ಕಥೆಗಳಿವೆ. ಸೂರಿ ಇದನ್ನು ಬಹಳ ಶ್ರಮ ವಹಿಸಿ ಇದನ್ನು ತೆಗೆದುಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಓಡಾಡುತ್ತಿರುವ ಈ ಪಾಪ್​ ಕಾರ್ನ್​ ಈಗ ಬಿಡುಗಡೆಯ ಹಂತದವರೆಗೂ ಬಂದಿದೆ.

ದುನಿಯಾ ಸೂರಿಯ ಬಹು ನಿರೀಕ್ಷಿತ ಚಿತ್ರ ಪಾಪ್​ ಕಾರ್ನ್​ ಮಂಕಿ ಟೈಗರ್​ ಡಬ್ಬಿಂಗ್ ಪ್ರಾರಂಭ, ಶೀಘ್ರದಲ್ಲೇ ಟೀಸರ್​ ಮೂಲಕ ಅಬ್ಬರಿಸಲಿದೆ ಚಿತ್ರ

ಪಾಪ್​ ಕಾರ್ನ್​ ಚಿತ್ರಕ್ಕೆ ಸುಧೀರ್​ ಕೆ ಎಂ ಬಂಡವಾಳ ಹೂಡಿದ್ದಾರೆ. ಸುಧೀರ್ ಹಲವು ವರ್ಷಗಳಿಂದ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದಾರೆ. ಪಾಪ್​ ಕಾರ್ನ್​ ಅವರಿಗೆ ಚೊಚ್ಚಲ ಸಿನಿಮಾ. ಶೇಖರ್​ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ದೀಪು ಎಸ್​​ ಕುಮಾರ್​ ಚಿತ್ರದ ಸಂಕಲನ ನೋಡಿಕೊಂಡಿದ್ದಾರೆ. ಚರಣ್​ ರಾಜ್​ ರಾಗ ಸಂಯೋಜಿಸಿದ್ದಾರೆ.

ದುನಿಯಾ ಸೂರಿ ಪಾಪ್​ ಕಾರ್ನ್​ ಮಂಕಿ ಟೈಗರ್​ ಚಿತ್ರಕ್ಕೆ ಆ್ಯಕ್ಷನ್ ಕಟ್​ ಮಾತ್ರವಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯ ಹೊಣೆ ಹೊತ್ತಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ್​, ನಿವೇದಿತಾ, ಅಮೃತಾ, ಸಪ್ತಮಿ ಮೊದಲಾದವರು ನಟಿಸಿದ್ದಾರೆ.

ಪಾಪ್​ ಕಾರ್ನ್​ ಚಿತ್ರವು ಆದಷ್ಟು ಬೇಗ ತನ್ನ ಡಬ್ಬಿಂಗ್​ ಕಾರ್ಯವನ್ನು ಪೂರ್ಣಗೊಳಿಸಿಕೊಂಡು ನವೆಂಬರ್​ ನಲ್ಲಿ ತೆರೆಗೆ ಬರುವ ನಿರೀಕ್ಷೆಯಲ್ಲಿದೆ.

  • popcorn monkey tiger 3
  • popcorn monkey tiger 2
  • popcorn monkey tiger 1
  • popcorn monkey tiger 1 1
ShareTweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್