Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಂಪತಿಗೆ 72 ಸಾವಿರ ಪಿಂಚಣಿ : ಮೋದಿ ಸರ್ಕಾರದಿಂದ ಮಹತ್ವದ ಯೋಜನೆ ಪ್ರಕಟ

Radhakrishna Anegundi by Radhakrishna Anegundi
July 28, 2021
in ದೇಶ, ಟ್ರೆಂಡಿಂಗ್
modi5
Share on FacebookShare on TwitterWhatsAppTelegram

ನವದೆಹಲಿ : ದೇಶವಾಸಿಗಳ ಭವಿಷ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಪ್ರಕಟಿಸುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದುವರಿದು ಮತ್ತೊಂದು ಮಹತ್ವದ ಯೋಜನೆ ಪ್ರಕಟಿಸಿದೆ. ಈ ಯೋಜನೆ ಪ್ರಕಾರ ತಿಂಗಳಿಗೆ 100 ರೂ ಹೂಡಿಕೆ ಮಾಡಿ ವಾರ್ಷಿಕ 72 ಸಾವಿರ ತನಕ ಪಿಂಚಣಿ ಪಡೆಯಬಹುದಾಗಿದೆ.

ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು  ಉದ್ಯೋಗ ಖಾತೆ ಸಚಿವ ಸಂತೋಷ್ ಕುಮಾರ್ ಗಂಗವಾರ್ ಈ ಬಗ್ಗೆ ಮಾಹಿತಿ ನೀಡಿದ್ದು,  ಶ್ರಮ ಯೋಗಿ ಮಾಂದನ್  Pradhan Mantri Shram Yogi Maandhan Yojana  ಹೆಸರಿನ ಯೋಜನೆ ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳಿಗೆ ಈ ರಾಷ್ಟೀಯ ಪಿಂಚಣಿ ಯೋಜನೆ ಲಭ್ಯ ಅಂದಿದ್ದಾರೆ.

30 ವರ್ಷವಾಗಿರುವ ವ್ಯಕ್ತಿ ಈ ಯೋಜನೆಗೆ ಸೇರಿದರೆ ಅವರು ಮಾಸಿಕ 100 ರೂ ಕಟ್ಟಬೇಕಾಗುತ್ತದೆ. ಅಂದರೆ ಒಂದು ವರ್ಷದಲ್ಲಿ 1200 ರೂಪಾಯಿ, 60 ವರ್ಷದ ತನಕ ಅವರು 36 ಸಾವಿರ ರೂಪಾಯಿ ಕಟ್ಟಬೇಕಾಗುತ್ತದೆ.  61ನೇ ವರ್ಷದಿಂದ ಅವರಿಗೆ 36 ಸಾವಿರ ವಾರ್ಷಿಕ ಪಿಂಚಣಿ ಲಭ್ಯವಾಗುತ್ತದೆ. ದಂಪತಿಗಳು ಈ ಯೋಜನೆಗೆ ಸೇರಿಕೊಂಡರೆ ವಾರ್ಷಿಕ 72 ಸಾವಿರ ರೂ ಪಿಂಚಣಿ ಸಿಗಲಿದೆ.

ಇನ್ನು ಈ ಯೋಜನೆಗೆ ಸೇರಿಕೊಳ್ಳಬಯಸುವವರು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ. ಕೇವಲ ಆಧಾರ್ ಹಾಗೂ ಉಳಿತಾಯ ಖಾತೆಗಳಿದ್ದರೆ ಕೆಲವೇ ನಿಮಿಷಗಳಲ್ಲಿ ಈ ಯೋಜನೆಯ ಸದಸ್ಯರಾಗಬಹುದಾಗಿದೆ. ಈ ಬಗ್ಗೆ Pradhan Mantri Shram Yogi Maandhan Yojana  ವೆಬ್ ಸೈಟ್ ನಲ್ಲಿ ಮಾಹಿತಿಗಳು ಲಭ್ಯವಿದೆ.

Tags: Modi
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್