Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

71ನೇ ವಸಂತಕ್ಕೆ ಮೋದಿ : ಹರಿದು ಬರುತ್ತಿದೆ ಶುಭಾಶಯದ ಮಹಾಪೂರ

Radhakrishna Anegundi by Radhakrishna Anegundi
September 17, 2021
in ದೇಶ
modi2 1
Share on FacebookShare on TwitterWhatsAppTelegram

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಪ್ರಧಾನಿಯವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ವಿದೇಶದಿಂದಲೂ ಅವರಿಗೆ ಶುಭಾಶಯ ಹರಿದು ಬರುತ್ತಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಪ್ರಧಾನಿಗಳ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ್ದು, ನಿಮ್ಮ ಸೇವಾ ಮನೋಭಾವದಿಂದ ರಾಷ್ಟ್ರ ಸೇವೆಯನ್ನು ಮುಂದುವರೆಸಿ ಅಂದಿದ್ದಾರೆ.

भारत के प्रधानमंत्री श्री @narendramodi को जन्मदिन की हार्दिक बधाई और शुभकामनाएं। मेरी शुभेच्‍छा है कि आप स्‍वस्‍थ रहें और दीर्घायु प्राप्‍त कर ‘अहर्निशं सेवामहे’ की अपनी सर्वविदित भावना के साथ राष्‍ट्र सेवा का कार्य करते रहें।

— President of India (@rashtrapatibhvn) September 17, 2021

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಿಮ್ಮ ಅಸಾಧಾರಣ ದೃಷ್ಟಿಕೋನ, ಅನುಕರಣೀಯ ನಾಯಕತ್ವ ಮತ್ತು ಸಮರ್ಪಿತ ಸೇವೆಯು ರಾಷ್ಟ್ರದ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ. ದೇವರು ಅವರಿಗೆ ಆರೋಗ್ಯ, ಆಯಸ್ಸು, ಸಂತೋಷವನ್ನು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

My best wishes to Hon'ble Prime Minister, Shri Narendra Bhai Modi ji on his birthday today. His exceptional vision, exemplary leadership and dedicated service have led to all-round growth of the nation. May he be blessed with a long, healthy and happy life ahead! @narendramodi

— Vice President of India (@VPSecretariat) September 17, 2021

ಮತ್ತೊಂದು ಕಡೆ ಮೋದಿಯವರ ಜನ್ಮ ದಿನವನ್ನು ಐತಿಹಾಸಿಕ ದಿನವನ್ನಾಗಿಸಲು ಬಿಜೆಪಿ ಇಂದಿನಿಂದ 21 ದಿನಗಳ ಕಾಲ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ಆರಂಭಿಸುತ್ತಿದೆ. ಜೊತೆಗೆ ಕರ್ನಾಟಕದಲ್ಲಿ ಬೃಹತ್ ಲಸಿಕಾ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.

"ಆದರಣೀಯ ಪ್ರಧಾನಿ ಶ್ರೀ @narendramodi ಅವರಿಗೆ 71ನೇ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ" : ಮುಖ್ಯಮಂತ್ರಿ @BSBommai.#HBDNarendraModiJi pic.twitter.com/UcTcSsddLz

— CM of Karnataka (@CMofKarnataka) September 17, 2021

Warm Birthday Greetings to Prime Minister Shri @narendramodi Ji!

ಕೋಟ್ಯಂತರ ಭಾರತೀಯರ ನೆಚ್ಚಿನ ಜನನಾಯಕ, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ದೇವರ ಆನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ. pic.twitter.com/XT3sJcdsIL

— B.S. Yediyurappa (@BSYBJP) September 17, 2021
Tags: MAINmodi birthday
Share11TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್