Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲಖೀಂಪುರ ಹಿಂಸಾಚಾರ ಪ್ರಕರಣ : ಪ್ರಿಯಾಂಕ ವಾದ್ರಾ ಬಂಧನ

Radhakrishna Anegundi by Radhakrishna Anegundi
October 5, 2021
in ದೇಶ
Priyanka Gandhi Arrested by Sitapur Police, Guest House Notified As Temporary Jail
Share on FacebookShare on TwitterWhatsAppTelegram

ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka gandhi) ಯುಪಿಯಲ್ಲಿ ಅಧಿಕೃತವಾಗಿ ಬಂಧಿಸಲಾಗಿದೆ. ಶಾಂತಿ ಕದಡಿದ ಆರೋಪದಡಿ ಪ್ರಿಯಾಂಕಾ ವಿರುದ್ಧ FIR ದಾಖಲಿಸಲಾಗಿದ್ದು, ಸೋಮವಾರದಿಂದ ಅವರು ಗೃಹ ಬಂಧನದಲ್ಲಿದ್ದರು.

ಲಖೀಂಪುರ ಹಿಂಸಾಚಾರಕ್ಕೊಳಗಾದ ರೈತರನ್ನು ಭೇಟಿಯಾಗಲು ಪ್ರಿಯಾಂಕಾ ವಾದ್ರಾ ಮುಂದಾಗಿದ್ದರು. ಈ ನಡುವೆ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದಾದ ಬಳಿಕ ಈ ಬಗ್ಗೆ ರಾಷ್ಟ್ರ ವ್ಯಾಪ್ತಿ ಪ್ರತಿಭಟನೆ ಕೈಗೆತ್ತಿಕೊಂಡಿದ್ದ ಕಾಂಗ್ರೆಸ್ ಬೀದಿಗಿಳಿದಿತ್ತು. ಇನ್ನು ಬಂಧನ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರಿಯಾಂಕ ಪೊಲೀಸರು ನನ್ನನ್ನು ಬಂಧಿಸಬಹುದು. ಆದರೆ ನಾನು ರೈತ ಕುಟುಂಬಗಳನ್ನು ಭೇಟಿಯಾಗದೆ ಹಿಂತಿರುಗುವುದಿಲ್ಲ ಎಂದು ಘೋಷಿಸಿದ್ದಾರೆ.

Jammu and Kashmir Congress chief Ghulam Ahmad Mir along with party workers stage a protest in Srinagar, against Priyanka Gandhi Vadra's detention pic.twitter.com/F4TH3svGvr

— ANI (@ANI) October 5, 2021

ಇನ್ನು ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ FIR ದಾಖಲಿಸಲಾಗಿದೆ. ಈ ಬಗ್ಗೆ  ಸೀತಾಪುರ ಜಿಲ್ಲೆಯ ಹರ್ಗಾಂವ್ ಪೊಲೀಸ್ ಠಾಣೆಯ ಮುಖ್ಯಸ್ಥರು ಮಾಹಿತಿ ನೀಡಿದ್ದು  ಪ್ರಿಯಾಂಕಾ ವಾದ್ರಾ, ದೀಪೇಂದ್ರ ಹೂಡ ಹಾಗೂ ಅಜಯ್ ಕುಮಾರ್ ಲಾಲು ಸೇರಿ ಒಟ್ಟು 11 ಮಂದಿಯ ಹೆಸರನ್ನು FIR ನಲ್ಲಿ ಸೇರಿಸಲಾಗಿದೆ.

ಇನ್ನು ಪ್ರಿಯಾಂಕಾ ಗಾಂಧಿ  ಬಂಧನ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಪ್ರತ್ಯಾರೋಪದ ಸುರಿಮಳೆಯಾಗುತ್ತಿದೆ.

Congress supporters continue to protest outside PAC guest house in Sitapur where party leader Priyanka Gandhi Vadra is detained

She was detained yesterday while she was on her way to Lakhimpur Kheri pic.twitter.com/7HuQq5w2ch

— ANI UP (@ANINewsUP) October 5, 2021
Tags: priyanka gandhi
ShareTweetSendShare

Discussion about this post

Related News

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಕರ್ತವ್ಯದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ಯುವ ವೈದ್ಯಾಧಿಕಾರಿ

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್