ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.
1999ರ ಡಿಸೆಂಬರ್ 1 ರಂದು ಅಶ್ವಿನಿ ಜೊತೆಗೆ ಪುನೀತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇದೀಗ ಅವರ ದಾಂಪತ್ಯ ಜೀವನಕ್ಕೆ 20 ವರ್ಷದ ಸಂಭ್ರಮ. ಇಬ್ಬರು ಮಕ್ಕಳೊಂದಿಗೆ ಸುಂದರ ಸಂಸಾರ ನಡೆಸುತ್ತಿರುವ ಪವರ್ ಸ್ಟಾರ್ ಮದುವೆ ವಾರ್ಷಿಕೋತ್ಸವಕ್ಕೆ ಅವರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಜೊತೆಗೆ ಚಂದನವನದ ಅನೇಕ ಸೆಲೆಬ್ರೆಟಿಗಳು ಶುಭ ಹಾರೈಸಿದ್ದಾರೆ.

Discussion about this post