ಉಪಚುನಾವಣೆಯಲ್ಲಿ 12 ಕ್ಷೇತ್ರ ಗೆದ್ದಿದ್ದು ಅಮಿತ್ ಶಾ ಹಾಗೂ ಮೋದಿಯ ವರ್ಚಸ್ಸಿನಿಂದ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು ಆ ಪುಣ್ಯಾತ್ಮ ಮೈಸೂರಿನಲ್ಲಿ ಬಿಎಸ್ವೈ ಎದುರು ಹಾಡಿ ಹೊಗಳಿದ್ದ.
ಯಡಿಯೂರಪ್ಪ ಅವರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ. 15 ಕ್ಷೇತ್ರದಲ್ಲಿ ಉಪಚುನಾವಣೆ ಪ್ರಚಾರ ನಡೆಸಿದ್ದಾರೆ. ಇದರಲ್ಲಿ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮೋದಿ ಅಮಿತ್ ಶಾ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.
ಆದರೆ ಈಗ ಅಮಿತ್ ಶಾ ಮೋದಿ ವರ್ಚಸ್ಸು ಎಂದು ಹೇಳಿಕೊಂಡಿದ್ದಾರೆ. ಈ ರೀತಿ ಹೇಳಿಕೆಯಿಂದ ಪಕ್ಷದಲ್ಲಿ ಗೊಂದಲ ಉಂಟು ಮಾಡಬಾರದು ಎಂದು ಪರೋಕ್ಷವಾಗಿ ಹೆಸರು ಹೇಳದೆ ಟಾಂಗ್ ನೀಡಿದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191216140722″);
document.getElementById(“div_6020191216140722”).appendChild(scpt);
Discussion about this post