ಹೊಸದಿಲ್ಲಿ : 2021ರ ಗಣ ರಾಜ್ಯೋತ್ಸವದಂದು ದಿಲ್ಲಿಯ ರಾಜಪಥದಲ್ಲಿ ನಡೆಯಲಿರುವ ಪರೇಡ್ ನಲ್ಲಿ ಆಯೋಧ್ಯೆಯ ಶ್ರೀರಾಮಮಂದಿರದ ಸ್ತಬ್ಧ ಚಿತ್ರ ಪಾಲ್ಗೊಳ್ಳಲಿದೆ.
ಉತ್ತರ ಪ್ರದೇಶ ಸರ್ಕಾರ ಈ ಬಾರಿ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಶ್ರೀರಾಮಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ. ಈ ಸಂಬಂಧ ಉತ್ತರ ಪ್ರದೇಶ ಸರ್ಕಾರದ ಕೋರಿಯನ್ನು ಕೇಂದ್ರ ಸರ್ಕಾರ ಮನ್ನಿಸಿದೆ.
ಪ್ರಭು ಶ್ರೀರಾಮಚಂದ್ರನಿಗೆ ಸಂಬಂಧಿಸಿದ ಹಲವು ಕಥೆಗಳನ್ನು ಸ್ತಬ್ಧ ಚಿತ್ರ ಒಳಗೊಂಡಿರಲಿದೆ.
Discussion about this post