Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿ ಬಾಯ್

Radhakrishna Anegundi by Radhakrishna Anegundi
12-11-19, 4 : 13 pm
in ಗಾಂಧಿ ಕ್ಲಾಸ್
Share on FacebookShare on TwitterWhatsAppTelegram

ರಾಕಿಂಗ್ ಸ್ಟಾರ್ ಯಶ್ ದಿ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಅಮೇರಿಕಾದ ನ್ಯೂಯಾರ್ಕ್ ಮೂಲದ ಅಂತರಾಷ್ಟ್ರೀಯ ಜಿ ಕ್ಯೂ ಪುರುಷರ ಮಾಸ ಪತ್ರಿಕೆ, ದಿ ಜಿ ಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential Young Indians ) ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ನಿನ್ನೆ ಸಂಜೆ ಮುಂಬೈನಲ್ಲಿ ನಡೆದ ದಿ ಜೀ ಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು ಭಾಗವಹಿಸಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿ ಕರಣ್ ಜೋಹಾರ್ ಅವರಿಂದ ರಾಕಿಂಗ್ ಸ್ಚಾರ್ ಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಭಾರತದ ಒಟ್ಟು 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜೀ ಕ್ಯೂ ಇಂಡಿಯಾ ಪ್ರಶಸ್ತಿಯನ್ನ ನೀಡಿ ಪುರಸ್ಕರಿಸಿದೆ.

Truly humbled & honoured to be a part of @GQIndia’s 50 Most Influential Young Indians list. Thank you for recognising the growth and the story we are weaving together as an industry. Thank you to all my fans & well wishers for their continued support and blessings!#TheNameIsYash pic.twitter.com/JwdH7xuUsL

— Yash (@TheNameIsYash) November 12, 2019
ShareTweetSendShare

Discussion about this post

Related News

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

bhagavanth-kesari-movie-review

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

bigg-boss-kannada-10-drone-prathap-kiccha sudeep

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್