Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಡಿಯೋದಲ್ಲಿರುವುದು ನಾನಲ್ಲ… ವೈರಲ್ ವಿಡಿಯೋ ಬಗ್ಗೆ ಸದಾನಂದಗೌಡ ಸ್ಪಷ್ಟನೆ

ಹಿಂದೊಮ್ಮೆ ಮಿತ್ರಮಂಡಳಿ ಸದಸ್ಯರು ಕೋರ್ಟ್ ಗೆ ಹೋಗಿ ವಿಡಿಯೋ ಬಗ್ಗೆ ತಡೆಯಾಜ್ಞೆ ತಂದಾಗ ಸದಾನಂದಗೌಡರು ಟೀಕಿಸಿದ್ದರು. ಆದರೆ ಯಾವಾಗ ಅವರೇ ಕೋರ್ಟ್ ಗೆ ಹೋದ್ರೋ ಜನರೇ ಟೀಕಿಸಿದರು.

Radhakrishna Anegundi by Radhakrishna Anegundi
September 19, 2021
in ರಾಜ್ಯ
sadananda gowda
Share on FacebookShare on TwitterWhatsAppTelegram

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದನ್ನು ವೈರಲ್ ಮಾಡಲಾಗಿದ್ದು, ಈ ಸಂಬಂಧ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದು, ಈ ವಿಡಿಯೋ ನಕಲಿಯಾಗಿದ್ದು, ಆ ವಿಡಿಯೋದಲ್ಲಿರುವುದು ನಾನಲ್ಲ ಎಂದು ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸಚಿವರಿಗೆ ಸಿಡಿ ಭೀತಿ….? ಮಾಧ್ಯಮಗಳ ವಿರುದ್ಧ ಕೋರ್ಟ್ ಮೊರೆ ಹೋದ ಡಿವಿ ಸದಾನಂದಗೌಡ

ಆ ವಿಡಿಯೋದಲ್ಲಿರುವುದು ನಾನಲ್ಲ. ಅದೊಂದು ನಕಲಿ ವಿಡಿಯೋವಾಗಿದ್ದು, ನನ್ನ ವಿರೋಧಿಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಮಾಡಲು ಈ ವಿಡಿಯೋವನ್ನು ಮಾಡಿದ್ದಾರೆ ಎಂದು ಹೇಳಿರುವ ಡಿವಿಎಸ್, ಈ ಸಂಬಂಧ ನಾನು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು ಅನ್ನುವ ನಂಬಿಕೆ ನನಗಿದೆ ಅಂದಿದ್ದಾರೆ.

ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. pic.twitter.com/fUKacLiY99

— Sadananda Gowda (@DVSadanandGowda) September 19, 2021

ಹಾಗೇ ನೋಡಿದರೆ ಸದಾನಂದ ಗೌಡರು ಈ ಹಿಂದೆ ವಿಡಿಯೋ ಇದೆ ಎಂದು ಸುದ್ದಿ ಬಂದಾಗಲೇ ಪೊಲೀಸರಿಗೆ ದೂರು ನೀಡಬೇಕಾಗಿತ್ತು. ನಕಲಿ ವಿಡಿಯೋ ತಯಾರಕರನ್ನು ಬಂಧಿಸಿ ಎಂದು ಸೂಚನೆ ನೀಡಿದ್ರೆ ಪೊಲೀಸರು ಅವತ್ತೇ ದುಷ್ಕರ್ಮಿಗಳ ಹೆಡೆ ಮುರಿ ಕಟ್ತಾ ಇದ್ರು. ಬದಲಾಗಿ ಮಾಧ್ಯಮಗಳ ವಿರುದ್ಧ ಸದಾನಂದಗೌಡರು ತಡೆಯಾಜ್ಞೆ ತಂದರು.

A complaint has been filed with the concerned authorities, to arrest and punish the guilty parties immediately. 2/2

— Sadananda Gowda (@DVSadanandGowda) September 19, 2021

Malefactors, who are upset by my rise on the political front, have brought out a fake, lewd video of mine for my fall. The video has become viral on social media, which pains me. 1/2 pic.twitter.com/8SrGH9A2WM

— Sadananda Gowda (@DVSadanandGowda) September 19, 2021
Tags: dv sadanadagowdaFEATURED
ShareTweetSendShare

Discussion about this post

Related News

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್