Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಸ್… ನಾವಿಬ್ಬರೂ ಬೇರೆಯಾಗಿದ್ದೇವೆ… ಡಿವೋರ್ಸ್ ಕುರಿತಂತೆ ಜಂಟಿ ಹೇಳಿಕೆ ಬಿಡುಗಡೆ

Radhakrishna Anegundi by Radhakrishna Anegundi
October 2, 2021
in ಮನೋರಂಜನೆ
samantha naga chaitanya
Share on FacebookShare on TwitterWhatsAppTelegram

ಟಾಲಿವುಡ್ ನ ಕ್ಯೂಟ್ ಜೋಡಿ ಎಂದೇ ಪ್ರಸಿದ್ಧರಾಗಿದ್ದ ಜನಪ್ರಿಯರಾಗಿದ್ದ ನಾಗಚೈತನ್ಯ ಮತ್ತು ಸಮಂತಾ ತಮ್ಮ ದಾಂಪತ್ಯ ಜೀವನಕ್ಕೆ ಇತಿಶ್ರೀ ಹಾಡಿದ್ದಾರೆ. ಇದನ್ನು ಅವರೇ ದೃಢಪಡಿಸಿದ್ದಾರೆ ಕೂಡಾ. ನಟಿ ಸಮಂತಾ ಮತ್ತು ನಾಗ ಚೈತನ್ಯ ವೈವಾಹಿಕ ಬದುಕಿನಲ್ಲಿ ಬಿರುಕು ಮೂಡಿದೆ. ಸದ್ಯದಲ್ಲೇ ಇಬ್ಬರು ವಿಚ್ಛೇದನ ಪಡೆಯಲಿದ್ದಾರೆ ಎಂಬ ಗುಸುಗುಸು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿತ್ತು.

ಈ ಮೂಲಕ ಈಗ ಇದೇ ಗಾಸಿಪ್ ನಿಜವಾಗಿಬಿಟ್ಟಿದೆ. ಕೆಲ ತಿಂಗಳ ಹಿಂದೆ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿನ ಹೆಸರಿನಿಂದ ಅಕ್ಕಿನೇನಿ ಸರ್ ನೇಮ್ ನ್ನು ಸಮಂತಾ ತೆಗೆದುಹಾಕಿದ್ದರು. ಆಗ್ಲೇ ಎಲ್ಲವೂ ಸರಿ ಇಲ್ಲ ಅನ್ನುವುದು ಸ್ಪಷ್ಟವಾಗಿತ್ತು. ಇದಾದ ಬಳಿಕ ಅವರಿಬ್ಬರ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅವರಿಬ್ಬರ ನಡುವೆ ಗ್ಯಾಪ್ ಇದೆ ಅನ್ನುವುದು ಗೊತ್ತಾಗಿತ್ತು.

ಇತ್ತೀಚೆಗೆ ಕೆಲವು ತಿಂಗಳಿನಿಂದ ಸಮಂತಾ-ನಾಗಚೈತನ್ಯ ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಪಾರ್ಟಿಗಳಲ್ಲಿ, ನಾಗಚೈತನ್ಯ ಅವರ ಸಿನೆಮಾ ‘ಲವ್ ಸ್ಟೋರಿ’ ಬಿಡುಗಡೆ ಸಮಾರಂಭದಲ್ಲಿ, ಸಕ್ಸಸ್ ಪಾರ್ಟಿಯಲ್ಲಿ ಸಹ ಸಮಂತಾ ಗೈರಾಗಿದ್ದರು.


ಹಾಗಂತ ಅವರಿಬ್ಬರು ಎಲ್ಲಿಯೂ ಇದುವರೆಗೆ ತಮ್ಮ ಖಾಸಗಿ ಜೀವನದ ಬಗ್ಗೆ ಮಾತನಾಡಿರಲಿಲ್ಲ. ಹೀಗಾಗಿಯೇ ಇಬ್ಬರೂ ಬೇರೆಯಾಗದಿರಲಿ ಎಂದು ಅವರ ಅಭಿಮಾನಿಗಳು ಆಶಿಸುತ್ತಿದ್ದರು.


ಇದೀಗ ಇಂದು ಸೋಷಿಯಲ್ ಮೀಡಿಯಾದಲ್ಲಿ ತಾವು ದೂರವಾಗುತ್ತಿರುವ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಬಹಳ ಯೋಚನೆ ಮಾಡಿ ನಾವು ದೂರವಾಗುತ್ತಿದ್ದೇವೆ, ದಶಕಗಳ ಕಾಲ ನಾವಿಬ್ಬರೂ ಸ್ನೇಹಿತರಾಗಿದ್ದದ್ದು ನಮ್ಮ ಪುಣ್ಯ.ಈ ಸಂಬಂಧ ಮುಂದೆಯೂ ಗಟ್ಟಿಯಾಗಿ ಮುಂದುವರಿಯಲಿದೆ. ಕಷ್ಟದ ಸಮಯದಲ್ಲಿ ಸಹಕಾರ ನೀಡಿದ ಮತ್ತು ನಮ್ಮ ಖಾಸಗಿತನವನ್ನು ಗೌರವಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದು ಇಬ್ಬರೂ ಪೋಸ್ಟ್ ಮಾಡಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ಹಲವು ವರ್ಷಗಳ ಕಾಲ ಪ್ರೀತಿಸಿ 2017ರ ಅಕ್ಟೋಬರ್ 7ರಂದು ಗೋವಾದಲ್ಲಿ ಹಿಂದೂ ಮತ್ತು ಕ್ರೈಸ್ತ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಎಲ್ಲವೂ ಸರಿಯಿದ್ದು ಇನ್ನೈದು ದಿನಗಳು ಕಳೆದಿದ್ದರೆ, ಸಮಂತಾ ಮತ್ತು ನಾಗ ಚೈತನ್ಯ ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು.

View this post on Instagram

A post shared by S (@samantharuthprabhuoffl)

Samantha Akkineni confirms separation with Naga Chaitanya, says they have decided to ‘part ways as husband and wife to pursue own paths’ Taking to her Instagram handle, Samantha shared their official statement with their fans post their separation. The post read, ‘To all our well wishers. After much deliberation and thought Chay and I have decided to part ways as husband and wife to pursue our own paths .

Tags: MAINsamanthanaga chaitanya
ShareTweetSendShare

Discussion about this post

Related News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್