ಬೆಂಗಳೂರು : ಸಿನಿಮಾ, ಸೀರಿಯಲ್ ಹಾಗೂ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಉಮೇಶ್ ಹೆಗ್ಡೆ (71) ಸೋಮವಾರ ನಿಧನ ಹೊಂದಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸಿನಿಮಾ ಶೂಟಿಂಗ್ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅವರಿಗೆ ಹೃದಾಯಾಘಾತವಾಗಿತ್ತು. ಈ ವೇಳೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಉಮೇಶ್ ಹೆಗ್ಡೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ.

Discussion about this post