ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸಂಜನಾ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ : ಗಂಡ ಹೆಂಡತಿ ಸಿನಿಮಾ ಖ್ಯಾತಿಯ ಸಂಜನಾ ಅಲಿಯಾಸ್ ಮಹಿರಾ ಆಸ್ಪತ್ರೆ ಸೇರಿದ್ಯಾಕೆ..?
ಈ ಬಗ್ಗೆ ಅವರೇ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದರು.
ಈ ಫೋಟೋ ನೋಡಿದ ಬಹುತೇಕರು ನೆಗೆಟಿವ್ ಕಮೆಂಟ್ ಗಳನ್ನು ಮಾಡುವುದರಲ್ಲಿ ನಿರತರಾಗಿದ್ದರು.
ಅದರಲ್ಲೂ ಬಹುತೇಕರು ಕಣ್ಣು ಹಾಕಿದ ಸಂಜನಾ ಮೇಕಪ್ ಮೇಲೆ. ಆಸ್ಪತ್ರೆ ಬೆಡ್ ಮೇಲೆ ಮಲಗಿದ್ರೂ ಲಿಪ್ ಸ್ಟಿಕ್ ಮತ್ತು ಮೇಕಪ್ ಮರೆತೇ ಇಲ್ಲ ಎಂದು ಕಾಲೆಳೆದಿದ್ದಾರೆ.
ಕೆಲವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕಮೆಂಟ್ ಮಾಡಿದ್ದಾರೆ.
Discussion about this post