Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಪ್ತ ಪಾತಾಳಗಳು ಎಲ್ಲೆಲ್ಲಿದೆ ಗೊತ್ತಾ…?

Radhakrishna Anegundi by Radhakrishna Anegundi
December 12, 2019
in ಟ್ರೆಂಡಿಂಗ್
Share on FacebookShare on TwitterWhatsAppTelegram

ಮಹಾವಿಷ್ಣು ವಾಮನನಾಗಿ ಬಲಿ ಚಕ್ರವರ್ತಿಯ ತಲೆಮೇಲೆ ಮೂರನೇ ಹೆಜ್ಜೆಯಿಟ್ಟು ಪಾತಾಳಕ್ಕೆ ತಳ್ಳಿದ ಜೊತೆಗೆ ಪಾತಾಳ ಅಂದರೆ ಅದು ಬೇರೆ ಯಾವೊದೊ ಒಂದು ಲೋಕ ! ಎಂದು ತಿಳಿದಿದ್ದರೆ ಅದು ತಪ್ಪು.

ಪೂರ್ಣ ಓದಿ ಮಹತ್ವದ ಇತಿಹಾಸ ವಿಷಯ ತಿಳಿದು ಹೆಮ್ಮೆಯಿಂದ ಹೇಳಿ ನಾವು ಹಿಂದೂಸ್ಥಾನಿಗಳು ಎಂದು. ಸರಿಯನಿಸಿದರೆ ಮತ್ತಷ್ಟು ಜನಕ್ಕೆ ಮಾಹಿತಿ ಹಂಚಿ.

ಪಾತಾಳ ಅಂದರೆ ಈಗಿನ ದಕ್ಷಿಣ ಅಮೆರಿಕದ ಪೆರು ದೇಶ(ಸುತಲ) !! ನಾನು ವಾಮನಮೂರ್ತಿ ಮತ್ತು ಬಲಿಚಕ್ರವರ್ತಿಯ ಹಿಂದಿನ ಪೂರ್ಣ ಕಥೆಯೇಳಲ್ಲ ಸಂಕ್ಷಿಪ್ತವಾಗಿ ಭಾರತೀಯರು ಹೆಮ್ಮೆ ಪಡುವಂತ ಇತಿಹಾಸ ಹೇಳುವೆ.

ಬಲಿ ಚಕ್ರವರ್ತಿಯು ಏಶಿಯಾ, ಯುರೋಪ್ ಹಾಗೂ ಆಫ್ರಿಕಾ ಖಂಡಗಳು ಈತನ ಆಳ್ವಿಕೆಯಲ್ಲಿತ್ತು ಬಲಿ ಉತ್ತಮ ರಾಜನಾಗಿದ್ದರು ದೇವತೆಗಳು ವಿರೋಧಿಯಾಗಿ ಬೆಳೆಯತ್ತಿದ್ದ‌. ಮುಂದೆ ಇವನಿಂದ ಅಪಾಯ ತಪ್ಪಿದ್ದಲ್ಲ ಎಂದು ತಿಳಿದು ದೇವತೆಗಳ ಮೊರೆಗೆ ಮಹಾವಿಷ್ಣು ವಾಮನವತಾರಿಯಾಗಿ ಮಹಾನ್ ಶಕ್ತಿಶಾಲಿಯಾದ ಮತ್ತು ದಾನಿಯಾದ ರಾಕ್ಷಸ ದೊರೆ ಬಲಿಯಿಂದ ಮೂರು ಹೆಜ್ಜೆಗಳು ಭೂಭಾಗ ದಾನ ಪಡೆದು ಮೂರು ಹೆಜ್ಜೆಗಳಿಗೆ ಈಗಿನ ಏಶಿಯಾ, ಯುರೋಪ್,ಮತ್ತು ಆಫ್ರಿಕಾ ಖಂಡಗಳು ಅಳೆದ. (ಈಗಲೂ ಭಾರತದಲ್ಲಿ ಹೆಜ್ಜೆಗಳನ್ನು ಅಳತೆಯಾಗಿ ಬಳಸುವ ರೂಡಿಯಲ್ಲಿದೆ.) ಈಗೇ ಮೂರು ಹೆಜ್ಜೆಗಳಲ್ಲಿ ದಾನ ನೀಡಿದ ಭೂಭಾಗದಲ್ಲಿ ಬಲಿಚಕ್ರವರ್ತಿ ಗೆ ಇರಲು ಹಕ್ಕಿಲ್ಲದೆ ಇರುವುದರಿಂದ, ಬಲಿಯನ್ನು ದಟ್ಟವಾದ ಕಾಡುಗಳಿಂದ ಕೂಡಿದ ದಕ್ಷಿಣ ಅಮೆರಿಕಕ್ಕೆ ಕಳುಹಿಸಿದ !

ಸಮುದ್ರ ಮಾರ್ಗವಾಗಿ ಬಲಿ ಚಕ್ರವರ್ತಿಯನ್ನು ಕಳಿಸುವಾಗ ಹಾಗೆ ಬರಿಗೈಯಲ್ಲಿ ಕಳಿಸಲಿಲ್ಲ ಅಷ್ಟ ಐಶ್ವರ್ಯಗಳೊಂದಿಗೆ ಮತ್ತೆ ಅಲ್ಲಿ ನೆಲೆಸಲು ಅನುಕೂಲವಾಗಲು ರಾಕ್ಷಸರ ಆರ್ಕಿಟೆಕ್ಚರ್ ಮಯ ನೊಂದಿಗೆ ಅಸುರರು, ದೈತ್ಯರು,ದಾನವರು, ಕಳುಹಿಸಿ ನಾಗ ಜನಾಂಗ ಮತ್ತು ಸರ್ಪಕುಲದವರ ಅಳಿಯ ಆಸ್ತಿಕ ಮಹರ್ಷಿಗಳ ಜನಾಂಗವನ್ನು ಈಗಿನ ರಾ ಏಜೆಂಟ್ ಗಳಂತೆ ಬಲಿಯ ಚಲನವಲನಗಳ ಮಾಹಿತಿ ಪಡೆಯಲು ನೇಮಿಸಿ ಮಹಾವಿಷ್ಣು ಕಳುಹಿಸಿದರು.

ಅದು ಭಾರತದ ಪೂರ್ವದಿಂದ ದಕ್ಷಿಣ ಅಮೆರಿಕದ ಈಗಿನ ಪೆರು(ಸುತಲ)ಕ್ಕೆ ಸಮುದ್ರಮಾರ್ಗದಲ್ಲಿ ಕಳುಹಿಸಿದ. ಇದು ಬೇರೆ ದಾರಿಗಳಿಗಿಂತ ದಕ್ಷಿಣ ಅಮೆರಿಕಾಕ್ಕೆ ಹತ್ತಿರದ ದಾರಿ! ಒಮ್ಮೆ ನನ್ನ ಚಿತ್ರಗಳನ್ನು ನೋಡಿ ಅಥವಾ ಅಟ್ಲಾಸ್ ನೋಡಿ.

ನಮಗೆ ಪಾತಾಳ ಅಂದಕ್ಷಣ ನೀರಿನ ಕೆಳಗೆ ಹೋಗಬೇಕು (ಅಂದರೆ ಸಮುದ್ರದಲ್ಲಿ ಪ್ರಯಾಣಿಸಬೇಕು) ಮತ್ತೊಂದು ಪಾತಾಳ ಎಲ್ಲಿದೆ ಅಂದಕ್ಷಣ ಭೂಮಿಯ ಕೆಳಗಿದೆಯೆಂದು ಕಾಲು ಒತ್ತಿ ತೋರಿಸುತ್ತೇವೆ ಅಂದರೆ ಭಾರತದಲ್ಲಿ ಒಂದು ರಂಧ್ರವನ್ನು ಕೊರೆದರೆ ಅದು ದಕ್ಷಿಣ ಅಮೆರಿಕಾಗೆ ತಲುಪುತ್ತದೆ. ಯಾರಾದರೂ ಟ್ರೈ ಮಾಡುವವರು ಮಾಡಿ ಹೇಳಿ. ಸುಳ್ಳಲ್ಲ ಸ್ವಾಮಿ.

ಬಲಿ ಚಕ್ರವರ್ತಿಯ ದಾನಕ್ಕೆ ಮೆಚ್ಚಿ ಮಹಾವಿಷ್ಣುನಲ್ಲಿ ಕೊರಿಕೆಯ ಮೇರೆಗೆ ಬಲೇಂದ್ರನಿಗೆ ಭಾರತವರ್ಷಕ್ಕೆ ವರ್ಷಕೊಮ್ಮೆ ಬೇಟಿ ಕೊಡಲು ಅನುಮತಿಸಿದ. ಇಂದಿಗೂ ಕೇರಳದಲ್ಲಿ ವೈಭವದ ಓಣಂ ಹಬ್ಬವನ್ನು ಹತ್ತುದಿನಗಳ ಕಾಲ ಆಚರಿಸುತ್ತಾರೆ. ಈ ಸಮಯದಲ್ಲಿ ಬಲೀಂದ್ರ ನೌಕೆಯಲ್ಲಿ ಸಮುದ್ರ ಯಾನ ಮಾಇದ ನೆನಪಿಗಾಗಿ ಬೊಟ್ ಸ್ಪರ್ಧೆಗಳನ್ನು ಕಾಣಬಹುದು. ಹಾಗೂ ಹತ್ತುದಿನಗಳು ಬಲಿಯು ಪಾತಾಳದಿಂದ ಅಂದರೆ ದಕ್ಷಿಣ ಅಮೆರಿಕದಿಂದ ಭರತವರ್ಷಕ್ಕೆ ಬಂದು ಇರುವ ಸಂಕೇತವಾಗಿ ಕೇರಳದ ಕೊಚ್ಚಿ ಬಳಿಯಿರುವ ಕಾಕ್ಕನಾಡು ಪ್ರದೇಶದಲ್ಲಿ ಬಲಿಗಾಗಿ ನಿರ್ಮಿಸಿದ ಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರವೇ ಓಣಂ ಉತ್ಸವ ಪ್ರಾರಂಭವಾಗುತ್ತದೆ.

ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ ೧.ಬಲಿಯ ಆಪ್ತ ಮಯ ಶ್ರೇಷ್ಠ ವಾಸ್ತುಶಿಲ್ಪಿ . ಮಾಯನ್ಸ್ ನಾಗರಿಕತೆಯು ಇವನ ಹೆಸರಿಂದಲೇ ಬಂದಿದ್ದು. ಮಯ ಅತುಲ,ತಲಾತಲ ಎಂಬ ಪ್ರದೇಶಗಳನ್ನು ಕಟ್ಟಿದ. ಬಲಿಗಾಗಿ ಆಶ್ಮನಗರವನ್ನು ನಿರ್ಮಿಸಿದ. ಇದರ ಅವಶೇಷಗಳು ಹಲವನ್ನು ಈಗಲು ನೋಡಬಹುದು.
೨. ಸರ್ಪಕುಲದ ಅಳಿಯ ಆಸ್ತಿಕ ಮಹರ್ಷಿಯಿಂದ ಆಜ್ಟೆಕ್ ಜನಾಂಗ ಪ್ರಾರಂಬವಾಯಿತು.
೩. ನಾಗ ಜನಾಂಗೀಯರ ಇಂಕ ಸಾಮ್ರಾಜ್ಯ , ಇವರ ವಂಶವನ್ನು ಈಗಲೂ ಉತ್ತರ ಮತ್ತು ದಕ್ಷಿಣ ಅಮೆರಿಕದ ಹಲವು ಕಡೆ ಕಾಣುತ್ತಾರೆ.
೪. ದಕ್ಷಿಣ ಅಮೆರಿಕದ ಹಲವು ರಾಷ್ಟ್ರಗಳಲ್ಲಿ ಮೂಲ ಜನಾಂಗ ಭಾರತೀಯ ಚಹರೆ,ಬಣ್ಣವನ್ನೆ ಹೋಲುವುದನ್ನು ಕಾಣಬಹುದು
೫. ಮಾಯಾನ್, ಆಜ್ಟೆಕ್, ಇಂಕಾ ಸಾಂಪ್ರದಾಯಿಕ ಹಲವು ಹೋಲಿಕೆ ಕಾಣಬಹುದು ಭಾರತೀಯರಂತೆ ಪೃಕೃತಿಯನ್ನು ಪೂಜಿಸುವರು, ಪುರೋಹಿತಶಾಹಿ, ಪಂಚಾಂಗ ಮುಂತಾದ ಹಲವು ಆಚರಣೆ ನಮ್ಮನ್ನೆ ಹೋಲುತ್ತದೆ.

ಪ್ರಪಂಚದಾದ್ಯಂತ ಭಾರತದಿಂದ ವಲಸೆ ಹೋಗಿ ಅನೇಕ ನಾಗರಿಕತೆಗಳ ಹುಟ್ಟು ಹಾಕಿದ ಇತಿಹಾಸವನ್ನು ನಾವು ಓದದಂತೆ ತಿರುಚಿ ಅರೆಬರೆ ಸಂಸ್ಕೃತ ಕಲಿತ ಮಾಕ್ಸಮಲ್ಲರ್ ನನ್ನು ಮಹಾನ್ ಪಂಡಿತನೆಂದು ತಿಳಿದು ಆಂಗ್ಲರಿಗೆ ಅನುಕೂಲವಾಗಿ ಇತಿಹಾಸ ಬರೆದಿದ್ದನ್ನೆ ಮಹಾನ್ ಇತಿಹಾಸ ಎಂದು ತಿಳಿದ ಮೂರ್ಖರು ನಾವು. ಇತ್ತಿಚೀಗೆ ಅನೇಕ ಸಂಶೋಧನೆಗಳಿಂದ ನೈಜ ಇತಿಹಾಸದ ಪುಸ್ತಕಗಳು ಬಂದಿದೆ .

ಭೂಮಿಯ ೧೮೫೧-೨೧೫೯ ಮಿಲಿಯನ್ ವರ್ಷಗಳ ಹಿಂದೆ ನಡೆದ ಈ ಐತಿಹಾಸಿಕ ಘಟನೆಗಳನ್ನು ಕಾಲಕ್ರಮೇಣ ಪುರಾಣದ ರೂಪದಲ್ಲಿ ಸ್ವಲ್ಪ ಮಟ್ಟಿಗೆ ಅತಿಶಯವಾಗಿ ಕಥೆಗಳ ರೂಪದಲ್ಲಿ ಬದಲಾಗಿ ಕೇಳುತ್ತೇವೆ. ಆದರೆ ಅದರ ಬಗ್ಗೆ ವೈಜ್ಞಾನಿಕ ಮತ್ತು ಸಂಶೋಧನೆಗಳಿಂದ ಅನ್ವೇಷಿಸಿದಾಗ ಅನೇಕ ಪುರಾಣದ ಕಥೆಗಳು ಇತಿಹಾಸವಾಗಿ ಕಂಡುಬರುತ್ತದೆ ಅದನ್ನು ಅರ್ಥೈಸಿಕೊಳ್ಳವ ಮನೋಭಾವ ಇರಬೇಕು .

ಮತ್ತೊಂದು ವಿಷಯ ಬಲಿ ಚಕ್ರವರ್ತಿ ಗೇ ಮಹಾವಿಷ್ಣು ಅನ್ಯಾಯ ಮಾಡಿದ ಎಂದು ಬೊಬ್ಬೆ ಹೊಡೆದುಕೊಳ್ಳವ ಜನರೇ ಬಲಿ ಚಕ್ರವರ್ತಿ ಬಲಶಾಲಿಯಾದಂತೆ ಬಲಿಯಲ್ಲೂ ಅನೇಕ ದುರ್ಗಣಗಳು ಹೆಚ್ಚಾಗಿ ಪಾಪ ಕಾರ್ಯಗಳಿಗೆ ಕೈ ಹಾಕಿದಾಗ ಬಲಿಯನ್ನು ಮಟ್ಟಹಾಕಲು ದೇವತೆಗಳ ಕೈಯಲ್ಲೂ ಸಾಧ್ಯವಾಗದಾಗ ಮಹಾವಿಷ್ಣು ವಾಮನ ಅವತಾರ ಎತ್ತಬೇಕಾಯಿತು.

ಬಲಿ ಚಕ್ರವರ್ತಿ ದಾನಕ್ಕೆ ಮೆಚ್ಚಿ ಮಹಾವಿಷ್ಣು ಬಲಿಚಕ್ರವರ್ತಿಯ ಬಲಿ ತೆಗೆದುಕೊಳ್ಳದೆ. ಈ ಭೂ ಪ್ರದೇಶದಿಂದ ಬೇರೆಡೆಗೆ ಸ್ಥಳಾಂತರಿಸಿದ ಹಾಗೂ ಬಲಿ ಚಕ್ರವರ್ತಿ ಮೇಲಿನ ಪ್ರೀತಿಗಾಗಿ ಸ್ವತಃ ಬಲಿ ಚಕ್ರವರ್ತಿಯ ದ್ವಾರ ಪಾಲಕನಾಗಿ ಕಾಯುತ್ತಿದ್ದ ಹಾಗೂ ಮುಂದಿನ ಕಲ್ಪದಲ್ಲಿ ಬಲಿ ಚಕ್ರವರ್ತಿಗೆ ಇಂದ್ರ ಪದವಿಯ ವರ ನೀಡಿದ್ದು ಮತ್ತೆ ಚಿರಂಜೀವಿ ಯಾಗಿರು ಎಂದು ಇಂದಿಗೂ ಪ್ರಪಂಚದ ಏಳುಜನ ಚಿರಂಜೀವಿ ಗಳಲ್ಲಿ ಒಬ್ಬರಾಗಿರುವ ಬಲಿಂದ್ರನಿಗೆ ವರವಿತ್ತ ಮಹಾವಿಷ್ಣುವಾದ ವಾಮನಮೂರ್ತಿಯೇ ಎಂಬುದು ಮರೆಯಬಾರದು.
(ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಶ್ಚ ವಿಭೀಷಣಃ
ಕೃಪಃ ಪರಶುರಾಮಶ್ಚ ಸಪ್ತ್ಯೇತೇ ಚಿರಂಜೀವಿನಃ)

ಜೊತೆಗೆ ಬಲಿ ಚಕ್ರವರ್ತಿಯನ್ನು ಬರಿಗೈಯಲ್ಲಿ ದಕ್ಷಿಣ ಅಮೆರಿಕಕ್ಕೆ ಕಳಿಸದೆ ಅನೇಕ ಜನಾಂಗ, ಅಷ್ಟ ಐಶ್ವರ್ಯಗಳು ಹಾಗೂ ಅಲ್ಲಿ ವೈಭವದಿಂದ ನೆಲೆಸಲು ದೇವೆತೆಗಳ ಆರ್ಕಿಟೆಕ್ಚರ್ ವಿಶ್ವಕರ್ಮರಿಗೆ ಸರಿಸಾಟಿಯಾದ ರಾಕ್ಷಸರ ಮಯ ಎಂಬುವ ಆರ್ಕಿಟೆಕ್ಚರ್ ರವರನ್ನು ಕಳಿಸಿದ್ದು ಅನ್ಯಾಯ ಎನ್ನಲಾದಿತೆ.

ಬ್ರಿಟಿಷ್ ರು ಬರೆಸಿದ ಡೊಂಗಿ ಇತಿಹಾಸ ಓದುವುದನ್ನು ಬಿಟ್ಟು ನೈಜ ಇತಿಹಾಸದ ಬಗ್ಗೆ ತಿಳಿಯಲು ಪ್ರಯತ್ನಿ

ವಂದೇಮಾತರಂ…..
(ಸಂಗ್ರಹ ಮಾಹಿತಿ,ಕೃಪೆ : ಶ್ರೀ ಕಿಶೋರ್ ಎಂ.ಎನ್)

ಈ ಲೇಖನವನ್ನು ಫೇಸ್ ಬುಕ್ ನಲ್ಲಿ ಪಡೆಯಲಾಗಿದೆ.

ಲೋಕ
ಸಪ್ತ ಪಾತಾಳಗಳು ಎಲ್ಲೆಲ್ಲಿದೆ ಗೊತ್ತಾ...? 1
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್