Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೌದಿಯ ಪುರುಷರು ಪಾಕಿಸ್ತಾನ ಸೇರಿ 4 ರಾಷ್ಟ್ರದ ಮಹಿಳೆಯರನ್ನ ಮದುವೆಯಾಗುವಂತಿಲ್ಲ

Radhakrishna Anegundi by Radhakrishna Anegundi
March 23, 2021
in ವಿದೇಶ
saudi arabia
Share on FacebookShare on TwitterWhatsAppTelegram

ನವದೆಹಲಿ :  ಕಠಿಣ ಕಾನೂನುಗಳಿಗೆ ಹೆಸರು ವಾಸಿಯಾಗಿರುವ ಸೌದಿ ಅರೇಬಿಯಾ ಇತ್ತೀಚಿನ ದಿನಗಳಲ್ಲಿ ತನ್ನ ಕೆಲವು ಕಾನೂನುಗಳಿಗೆ ತಿದ್ದುಪಡಿ ತಂದಿದೆ. ಈ ಮೂಲಕ ಹಲವು ಕಠಿಣ ನಿಯಮಗಳು ಒಂದಿಷ್ಟು ಸಾಫ್ಟ್ ಅನ್ನಿಸಿತ್ತು.

ಆದರೆ ಇದೀಗ ವಿವಾಹದ ಕಾನೂನೊಂದನ್ನು ಸೌದಿ ಅರೇಬಿಯಾ ಮತ್ತಷ್ಟು ಕಠಿಣಗೊಳಿಸಿದೆ. ಈ ಮೂಲಕ ಮದುವೆಗಳು ಸ್ಪರ್ಗದಲ್ಲಿ ನಿಶ್ಚಯವಾಗುತ್ತದೆ, ವಿವಾಹಗಳು ಜಾತಿ, ಮತ, ಭಾಷೆ, ರಾಷ್ಟ್ರದ ಗಡಿಗಳನ್ನು ಮೀರಿ ನಡೆಯುತ್ತವೆ ಅನ್ನುವ ಮಾತುಗಳನ್ನು ಸುಳ್ಳು ಮಾಡಲು ಹೊರಟಿದೆ.

ಇನ್ನು ಮುಂದೆ ಸೌದಿಯ ಪುರುಷರು ಪಾಕಿಸ್ತಾನ, ಬಾಂಗ್ಲಾದೇಶ, ಚಾಡ್ ಹಾಗೂ ಮ್ಯಾನ್ಮಾರ್ ನ ಮಹಿಳೆಯರನ್ನು ವಿವಾಹವಾಗುವಂತಿಲ್ಲ. ಒಂದೊಮ್ಮೆ ಈ ದೇಶಗಳಿಗೆ ಸೇರಿದ ಮಹಿಳೆಯನ್ನು ಮದುವೆಯಾಗಲು ಬಯಸಿದ್ರೆ ಅದಕ್ಕೆ ಸರ್ಕಾರದ ಅನುಮತಿ ಬೇಕಾಗುತ್ತದೆ.

ಈ ಅನುಮತಿ ಪಡೆಯಲು ಪುರುಷರು ಅರ್ಜಿಯನ್ನು ಸಲ್ಲಿಸಬೇಕು, ಅಗತ್ಯ ದಾಖಲೆಗಳನ್ನು ಕೊಡಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ.

ಈಗನ ಲೆಕ್ಕಚಾರದ ಪ್ರಕಾರ ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ, ಚಾಡ್ ಹಾಗೂ ಮ್ಯಾನ್ಮಾರ್ ನ 5 ಲಕ್ಷ ಮಹಿಳೆಯರು ನೆಲೆಸಿದ್ದಾರೆ. ಆದರೆ ಸೌದಿ ಅರೇಬಿಯಾ ಪಾಕಿಸ್ತಾನ, ಬಾಂಗ್ಲಾದೇಶ, ಚಾಡ್ ಹಾಗೂ ಮ್ಯಾನ್ಮಾರ್ ನ ಮಹಿಳೆಯರನ್ನು ಮದುವೆಯಾಗುವುದಕ್ಕೆ ನಿಷೇಧ ಹೇರಿದ್ದು ಯಾಕೆ ಅನ್ನುವುದು ಇನ್ನೂ ಗೊತ್ತಾಗಿಲ್ಲ.

Share1TweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್