Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕುವೆಂಪು ಹೇಗೆ ಜ್ಞಾನಪೀಠ ಪಡೆದ್ರು ಅನ್ನೋದು ಮಕ್ಕಳಿಗೆ ಗೊತ್ತಾಗಲಿ : ರೋಹಿತ್ ಚಕ್ರತೀರ್ಥ ಬೆನ್ನಿಗೆ ನಿಂತ ಬಿಸಿ ನಾಗೇಶ್

Radhakrishna Anegundi by Radhakrishna Anegundi
09-10-21, 6 : 16 pm
in ರಾಜ್ಯ
rohith chakrathirtha and bc nagesh
Share on FacebookShare on TwitterWhatsAppTelegram

ಉಡುಪಿ : ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಗೆ ಸೇರಿಸಿರುವ ಕಾರಣದಿಂದ ವಿವಾದವೆದ್ದಿದೆ. ಹೀಗೆ ವಿವಾದ ಹುಟ್ಟುಹಾಕುವ ಬದಲು ಮಕ್ಕಳ ಪಠ್ಯದಲ್ಲಿ ಏನಿರಬೇಕು, ಏನಿರಬಾರದು ಅನ್ನುವ ಬಗ್ಗೆ ಚರ್ಚೆಗಳು ನಡೆದಿರುತ್ತಿದ್ರೆ ಉತ್ತಮವಾಗಿತ್ತು. ಬದಲಾಗಿ ಸೈದ್ಧಾಂತಿಕ ಕಾರಣಕ್ಕೆ ಮಕ್ಕಳ ಪಠ್ಯದಲ್ಲಿ ವಿವಾದ ಹುಟ್ಟುಹಾಕಿರುವುದು ದುರಂತವೇ ಸರಿ.

ಪ್ರಗತಿಪರ ಎಂದು ಕರೆಸಿಕೊಂಡವರು, ಸ್ವಯಂಘೋಷಿತ ಕನ್ನಡ ಹೋರಾಟಗಾರರು ರೋಹಿತ್ ಚಕ್ರತೀರ್ಥರ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಈ ನಡುವೆ ಚಕ್ರತೀರ್ಥ ಪರ ಬ್ಯಾಟ್ ಬೀಸುವವರ ಸಂಖ್ಯೆಯೂ ಕಡಿಮೆ ಇಲ್ಲ.

ಇದೀಗ ಲೇಖಕ ರೋಹಿತ್ ಚಕ್ರತೀರ್ಥ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಅಂದಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್, ಹಳ್ಳಿಯಲ್ಲಿ ಹುಟ್ಟಿ, ಸರಕಾರಿ ಶಾಲೆಯಲ್ಲಿ ಕಲಿತು ಕುವೆಂಪು ಜ್ಞಾನಪೀಠ ಹೇಗೆ ಪಡೆದರು ಅನ್ನುವುದು ಮಕ್ಕಳಿಗೆ ಗೊತ್ತಾಗಲಿ, ಆದರೆ ಆ ಪಾಠವನ್ನೇ ಕಿತ್ತು ಹಾಕಲಾಗಿದೆ. ಇಂತಹ ಸಾಕಷ್ಟು ಆಪಾದನೆಗಳು ಈ ಹಿಂದಿನ ಪಠ್ಯ ಪುಸ್ತಕ ಸಂಸ್ಕರಣಾ ಸಮಿತಿಯ ಮೇಲಿದ್ದು ಅವೆಲ್ಲವನ್ನೂ ಸರಿಪಡಿಸುವ ನಿಟ್ಟಿನಲ್ಲೇ ಸಮಿತಿ ಮಾಡಲಾಗಿದೆ ಅಂದಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಬರಗೂರು ರಾಮಚಂದ್ರಪ್ಪ ಅವರನ್ನು ನೇಮಿಸಿದ್ಯಾಕೆ, ಈ ಅವಧಿಯಲ್ಲಿ ಪ್ರಕಟಿಸಿದ ಪಠ್ಯ ಪುಸ್ತಕದಲ್ಲಿರುವ ತಪ್ಪುಗಳನ್ನು, ವ್ಯಾಕರಣ ದೋಷಗಳನ್ನು ನೋಡಿದರೆ ಜನ ನಮಗೆ ಹೊಡೆಯುತ್ತಾರೆ. ಇದೇ ಪಠ್ಯದಲ್ಲಿ ವಿವೇಕಾನಂದರ ಭಾಷಣವನ್ನೇ ತಿರುಚಲಾಗಿದೆ ಎಂದು ಬರಗೂರು ಸಾಧನೆಯನ್ನು ಕೊಂಡಾಡಿದ್ದಾರೆ.

Tags: FEATUREDರೋಹಿತ್ ಚಕ್ರತೀರ್ಥ
Share1TweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್