Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಕೊರೋನಾ ಸೋಂಕಿತರಿಗೆ ಹೋಮ್ ಐಸೋಲೇಷನ್ ಬ್ಯಾನ್

Radhakrishna Anegundi by Radhakrishna Anegundi
August 13, 2021
in ಟಾಪ್ ನ್ಯೂಸ್
gst rates hiked for numerous items curd rice karnataka cm bommai reaction
Share on FacebookShare on TwitterWhatsAppTelegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇರಳದ ಪ್ರಭಾವದಿಂದ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯ ಸರ್ಕಾರದಲ್ಲಿ ಗಾಬರಿ ಹುಟ್ಟಿಸಿದೆ. ಹೀಗಾಗಿ ಮುಖ್ಯಮಂತ್ರಿಗಳೇ ಇದೀಗ ಫೀಲ್ಟಿಗೆ ಇಳಿದಿದ್ದು, ಸೋಂಕು ಹೆಚ್ಚಿರುವ ಜಿಲ್ಲೆಗಳ ಪ್ರವಾಸ ಪ್ರಾರಂಭಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿನ್ನೆ ಮತ್ತು ಇವತ್ತು ಉಡುಪಿಯ ಜಿಲ್ಲೆಯ ಪ್ರವಾಸವನ್ನು ಬೊಮ್ಮಾಯಿ ಕೈಗೊಂಡಿದ್ದಾರೆ.

ನಿನ್ನೆ ದಕ್ಷಿಣ ಕನ್ನಡ ಜಿಲ್ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೊರೋನಾ ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹಾಗೇ ನೋಡಿದರೆ ಜಿಲ್ಲಾಧಿಕಾರಿಗಳೇ ಈ ನಿರ್ಧಾರವನ್ನು ಯಾವತ್ತೋ ಕೈಗೊಳ್ಳಬೇಕಾಗಿತ್ತು.

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಏರಿಕೆಗೆ ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಇರುವುದೇ ಕಾರಣ ಅನ್ನುವುದನ್ನು ತಜ್ಞರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದಾರೆ. ಸೋಂಕಿನ ಲಕ್ಷಣವಿಲ್ಲದ ಸೋಂಕಿತರು ಹಾಗೂ ಗಂಭೀರವಾಗಿ ಸೋಂಕಿಗೆ ತುತ್ತಾಗದ ಮಂದಿ ಹೆಸರಿಗಷ್ಟೇ ಹೋಮ್ ಐಸೋಲೇಷನ್ ನಲ್ಲಿದ್ದಾರೆ. ಬಹುತೇಕರು ಅಧಿಕಾರಿಗಳ ಕಣ್ಣು ತಪ್ಪಿಸಿ ಮನೆಯಿಂದ ಹೊರಗೆ ಓಡಾಡುತ್ತಿದ್ದಾರೆ. ಇವರಿಂದ ಮತ್ತಷ್ಟು ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜೊತೆಗೆ ಮನೆ ಮಂದಿಗೂ ಇವರಿಂದ ಸೋಂಕು ಹರಡುತ್ತಿದೆ.

ಹೀಗಾಗಿ ಮನೆಯಲ್ಲಿರುವ ಸೋಂಕಿತರನ್ನು ವೈಜ್ಞಾನಿಕ ರೀತಿಯಲ್ಲಿ ವಿಂಗಡಿಸಿ ವಾರದೊಳಗೆ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡುವಂತೆ ಬೊಮ್ಮಾಯಿ ಆದೇಶಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಶೇ.90 ಮಂದಿ ಮನೆಯಲ್ಲೇ ಇದ್ದು  ಇದು ಸೋಂಕು ಹರಡಲು ಕಾರಣವಾಗುತ್ತಿದೆ. ಹೀಗಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರನ್ನು ಸಿಸಿಸಿಗೆ ದಾಖಲಿಸಬೇಕು. ಜೊತೆಗೆ ಯಾರನ್ನು ಆಸ್ಪತ್ರೆಗೆ ದಾಖಲಿಸಬೇಕು ಅನ್ನುವುದನ್ನು ಕೂಡಾ ವೈದ್ಯರು ನಿರ್ಧರಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಎರಡನೇ ಅಲೆಯನ್ನು ದಕ್ಷಿಣ ಕನ್ನಡ ಸಮರ್ಥವಾಗಿ ಎದುರಿಸಿದೆ. ಆದರೆ ಕೇರಳದ ಕಾರಣದಿಂದ ಮೂರನೇ ಅಲೆಯ ಬಗ್ಗೆ ಭಯವಿದೆ. ಹೀಗಾಗಿ ಲಾಕ್‌ಡೌನ್ ಮಾಡಿ ಎಲ್ಲರನ್ನೂ ಸಮಸ್ಯೆಗೆ ಸಿಲುಕಿಸುವ ಬದಲು, ಈಗ್ಲೇ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದ್ದಾರೆ.

Reduce Covid positivity rate or prepare for lockdown in Dakshina Kannada: CM Basavaraj Bommai- CM Bommai directed officials in Dakshina Kannada district to step up the facilities in CCCs and ensure there is adequate supply of oxygen concentrators, medicine and health staff

Tags: Basavaraj Bommai
Share3TweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್