Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

IPL 2021 : ಫೈನಲ್ ಪಂದ್ಯದಲ್ಲಿ ವಿವಾದ ಸೃಷ್ಟಿಸಿದ ಸ್ಪೈಡರ್ ಕ್ಯಾಮ್

Radhakrishna Anegundi by Radhakrishna Anegundi
October 16, 2021
in ಕ್ರೀಡಾಂಗಣ
spider camerea
Share on FacebookShare on TwitterWhatsAppTelegram

ದುಬೈ : ತಂತ್ರಜ್ಞಾನ ಅನ್ನುವುದು ಜನಜೀವನಕ್ಕೆ ಎಷ್ಟು ಅನುಕೂಲವಾಗಿದೆಯೋ ಅಷ್ಟೇ ಅನಾನುಕೂಲವಾಗಿ ಪರಿಣಮಿಸಿದೆ. ಇದಕ್ಕೊಂದು ಬೆಸ್ಟ್ ಏಕ್ಸಾಂಪಲ್ ಅಂದ್ರೆ ಈ ಬಾರಿಯ ಐಪಿಎಲ್ ನಡೆದ ಎಡವಟ್ಟು.

14ನೇ ಆವೃತ್ತಿಯ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತಾ ತಂಡ ಗೆಲುವಿಗಾಗಿ ಹೊಡೆದಾಡುತ್ತಿತ್ತು. ಮತ್ತೊಂದು ಕಡೆ ಮುಂದೆ ಕೂತ ವೀಕ್ಷಕರಿಗೆ ದೃಶ್ಯ ವೈಭವ ಉಣಬಡಿಸುವ ಸಲುವಾಗಿ ಸ್ಪೈಡರ್ ಕ್ಯಾಮ್ ಕ್ರೀಡಾಂಗಣದ ಮೂಲೆ ಮೂಲೆ ಸಾಗಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿತ್ತು.

Spider Cam 😱😳
.
.#IPL #IPLfinal pic.twitter.com/vosrdhjjsb

— CRICKETNMORE (@cricketnmore) October 15, 2021

ಈ ನಡುವೆ ಚೆನ್ನೈ ನೀಡಿದ್ದ ಬೃಹತ್ ಮೊತ್ತದ ಬೆನ್ನು ಹತ್ತಿದ್ದ ಕೋಲ್ಕತಾ ತಂಡ ಉತ್ತಮ ಆರಂಭದಲ್ಲಿತ್ತು. ಹೀಗಾಗಿ ಹೇಗಾದರೂ ಸರಿ ಕೆಕೆಆರ್ ವೇಗವನ್ನು ಕಟ್ಟಿ ಹಾಕಲು ಚೆನ್ನೈ ಸೆಣಸಾಡುತ್ತಿತ್ತು. ಈ ವೇಳೆ 10ನೇ ಓವರ್ ನಲ್ಲಿ ಜಡೇಜಾ ಎಸೆತದಲ್ಲಿ ಶುಬ್ ಮನ್ ಗಿಲ್ ಹಾರಿಸಿದ ಚೆಂಡು ಎತ್ತರಕ್ಕೆ ಹಾರಿ ಕೆಳಗೆ ಬೀಳುವಾಗ ರಾಯಿಡು ಕೈಯೊಡ್ಡಿದ್ದರು.

It was so obvious that hit the spider cam, the ball stopped in mid air. The IPL commentary being so bad, they obviously missed it. #IPLFinal #IPL2021Final #CricketTwitter

— Chris S (@DiddlySquat20) October 15, 2021

ಚೆನ್ನೈ ವಿಕೆಟ್ ಪಡೆದು ಕುಣಿದು ಕುಪ್ಪಳಿಸುತ್ತಿದ್ರೆ ಮೈದಾನದ ಅಂಪೈರ್, 3ನೇ ಅಂಪೈರ್ ಸಂಪರ್ಕಿಸಿ out ಹೌದೋ ಅಲ್ಲವೋ ಎಂದು ಗೊಂದಲ ನಿವಾರಣೆಗೆ ಮುಂದಾಗಿದ್ದಾರೆ. 3ನೇ ಅಂಪೈರ್ ಪರಿಶೀಲನೆ ಸಂದರ್ಭದಲ್ಲಿ ಬಾಲ್ ಕೆಳಗೆ ಬೀಳುವಾಗ ಸ್ಪೈಡರ್ ಕ್ಯಾಮಾರದ ಕೇಬಲ್ ಗೆ ತಗುಲಿರುವುದು ಗೊತ್ತಾಗಿದೆ. ಹೀಗಾಗಿ ಈ ಎಸೆತವನ್ನು ಡೆಡ್ ಬಾಲ್ ಎಂದು ಘೋಷಿಸಲಾಗಿ, Not Out ಎಂದು ತೀರ್ಮಾನಿಸಲಾಗಿದೆ.

ಇದೀಗ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ.

#IPL2021 #CSKvKKR

Gill survives! The ball hit the spider cam cables. What a reprieve! It is a dead ball.

KKR 79/0 after 9.2 overs

Live updates: https://t.co/jJ6FMyOsYj

— The Field (@thefield_in) October 15, 2021
Tags: IPLFEATURED
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್