ಸೋಮವಾರ ಸಂಜೆಯಿಂದ ಮಂಗಳೂರು ಹೊರವಲಯದ ಉಳ್ಳಾಲದ ನೇತ್ರಾವತಿ ನದಿ ಸೇತುವೆ ಬಳಿಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಉದ್ಯಮಿ ಸಿದ್ದಾರ್ಥ್ ಅವರಿಗಾಗಿ ಮಂಗಳವಾರ ಮುಂಜಾನೆಯಿಂದ ನೇತ್ರಾವತಿ ನದಿಯಲ್ಲಿ ನಡೆಸಲಾಗುತ್ತಿರುವ ಶೋಧಕಾರ್ಯವನ್ನು ಮಂಗಳವಾರ ರಾತ್ರಿ ಹೊತ್ತಿಗೆ ನಿಲ್ಲಿಸಲಾಗಿದೆ.
ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು, ಮುಳುಗು ತಜ್ಞರು ಮತ್ತು ಸ್ಥಳೀಯ ಮೀನುಗಾರರು ಹಾಗೂ ಕಾರವಾರದಿಂದ ಆಗಮಿಸಿದ ಹೆಲಿಕಾಫ್ಟರ್ ಸೇರಿದಂತೆ ಅತ್ಯಾಧುನಿಕ ಮಾದರಿಯಲ್ಲಿ ಮಂಗಳವಾರ ಪೂರ್ತಿ ನೇತ್ರಾವತಿ ನದಿ ಭಾಗದಲ್ಲಿ ವ್ಯಾಪಕ ಶೋಧಕಾರ್ಯವನ್ನು ಕೈಗೊಂಡಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”51″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_5120190730185649″);
document.getElementById(“div_5120190730185649”).appendChild(scpt);
ಆದರೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಮಂಗಳವಾರ ರಾತ್ರಿಯೂ ನದಿಯಲ್ಲಿ ಶೋಧ ಕಾರ್ಯ ನಡೆಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ಬೆಳಕಿನ ವ್ಯವಸ್ಥೆಯನ್ನು ಕೂಡಾ ಮಾಡಲಾಗಿತ್ತು. ಆದರೆ ನದಿ ಮತ್ತು ಸಮುದ್ರ ಸೇರುವ ಜಾಗದಲ್ಲಿ ನೀರಿನ ಒತ್ತಡ ಹೆಚ್ಚಾಗುತ್ತಿರುವ ಕಾರಣ ಶೋಧ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಹೀಗಾಗಿ ಇಂದಿನ ಶೋಧ ಕಾರ್ಯವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190730185649″);
document.getElementById(“div_6920190730185649”).appendChild(scpt);
ಬುಧವಾರ ಬೆಳಗ್ಗೆ 6 ಗಂಟೆಗೆ ಮತ್ತೆ ಶೋಧ ಕಾರ್ಯ ಪ್ರಾರಂಭವಾಗಲಿದೆ.
ಈ ನಡುವೆ ಉದ್ಯಮಿ ನಾಪತ್ತೆ ಪ್ರಕರಣ ಕುರಿತಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190730185649″);
document.getElementById(“div_6020190730185649”).appendChild(scpt);
Discussion about this post