ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190730142014″);
document.getElementById(“div_6920190730142014”).appendChild(scpt);
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಕಾಗೇರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಪೀಕರ್ ಆಯ್ಕೆ ಖಚಿತವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕಾಗೇರಿ, ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಅಂದಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”51″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_5120190730142014″);
document.getElementById(“div_5120190730142014”).appendChild(scpt);
ಈ ಹಿಂದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಕೇಳಿ ಬಂದಿದ್ದವು. ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದರು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ.
ಇನ್ನು ಶೆಟ್ಟರ್ ಈ ಹಿಂದೆ ಸಿಎಂ ಆಗಿದ್ದ ಕಾರಣದಿಂದ ಅವರ ಹೆಸರನ್ನು ಕೈ ಬಿಡಲಾಯ್ತು. ಸುರೇಶ್ ಕುಮಾರ್ ಕುಮಾರ್ ಸ್ಪೀಕರ್ ಸ್ಥಾನ ಒಲ್ಲೆ ಅಂದಿದ್ದರಂತೆ. ಹೀಗಾಗಿ ಕೊನೆಗೆ ಕಾಗೇರಿ ಅವರನ್ನು ಹೆಸರನ್ನು ವರಿಷ್ಠರು ಅಂತಿಮಗೊಳಿಸಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190730142014″);
document.getElementById(“div_6020190730142014”).appendChild(scpt);
Discussion about this post