Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಏರ್ ಇಂಡಿಯಾ ನಷ್ಟದೊಂದಿಗೆ ನಡೆದು ಬಂದ ಹಾದಿಯಿದು…

Radhakrishna Anegundi by Radhakrishna Anegundi
08-10-21, 9 : 22 pm
in ಟಾಪ್ ನ್ಯೂಸ್
six-reasons-why-air-india-is-going-downhill
Share on FacebookShare on TwitterWhatsAppTelegram

ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್​ ತನ್ನ ಮಡಿಲಿಗೆ ಹಾಕಿಕೊಂಡಿದೆ.ಒಂದು ಕಾಲದಲ್ಲಿ ತಾನೇ ಕಟ್ಟಿ ಬೆಳೆಸಿದ ಸಂಸ್ಥೆಯನ್ನು ಮತ್ತೆ ಸದೃಢವಾಗಿಸುವ ಜವಾಬ್ದಾರಿ ಟಾಟಾ ಸಂಸ್ಥೆಯದ್ದು. ಉಪ್ಪು, ಟೀ ಪುಡಿಯಿಂದ ಹಿಡಿದು ಕಾರಿನಂತ ದುಬಾರಿ ವಸ್ತುಗಳನ್ನು ಮಾರಾಟ ಮಾಡುವ ಸ್ವದೇಶಿ ಸಂಸ್ಥೆಯಾಗಿರುವ ಟಾಟಾ ತೆಕ್ಕೆಗೆ ಏರ್​ ಇಂಡಿಯಾ ಬಂದಿರುವುದು ಮಹತ್ತರವಾದ ಸಂಗತಿಯಾಗಿದೆ ಅದಕ್ಕೆ ಕಾರಣವೂ ಇದೆ.

ಇಡೀ ವಿಶ್ವಕ್ಕೆ ದಂತಕಥೆಯಾಗಿರುವ ಕೈಗಾರಿಕೋದ್ಯಮಿ ಜೆ.ಆರ್​.ಡಿ. ಟಾಟಾ ಅವರು ಸ್ಥಾಪಿಸಿದ ಸಂಸ್ಥೆಯೇ ಟಾಟಾ ಏರ್ ಲೈನ್ಸ್. ಹಾಗೇ ನೋಡಿದರೆ ಇದು ಭಾರತದ ಮೊದಲ ಏರ್ ಲೈನ್ ಸಂಸ್ಥೆಯೂ ಹೌದು. ಭಾರತದ ಮೊದಲ ಲೈಸೆನ್ಸ್ ಹೊಂದಿದ ಪೈಲಟ್ ಆಗಿದ್ದ ಜೆ.ಆರ್​.ಡಿ. ಟಾಟಾ ಅವರ ಕನಸಿನ ಕೂಸಾಗಿದ್ದ ಏರ್ ಲೈನ್ಸ್ ರಾಜಕೀಯ ಕಾರಣಗಳಿಂದ ಮುಳುಗುವ ಹಡಗಾಯ್ತು, ಸಾಕಲಾರದ ಬಿಳಿಯಾನೆಯಾಯ್ತು.

Tags: air india
Share1TweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್