SLNCB Recruitment 2023 ಭರ್ಜರಿ ಉದ್ಯೋಗ ಅವಕಾಶ
ಬೆಂಗಳೂರಿನ ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ SLNCB ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲೇ ಕೆಲಸ ಹುಡುಕುವ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಉದ್ಯೋಗ ಅವಕಾಶದ ಲಾಭ ಪಡೆಯಬಹುದು.
ಬೆಂಗಳೂರಿನ ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಒಟ್ಟು 3 ಅಟೆಂಡರ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ಪೂರ್ತಿ ಓದಿಕೊಂಡು ಇದೇ ಆಗಸ್ಟ್ 31ರೊಳಗೆ ಸೂಕ್ತ ದಾಖಲೆ ಸಹಿತ ಅರ್ಜಿ ಸಲ್ಲಿಸಬೇಕು.
Discussion about this post