ಗಂಗಾರತಿಯ ಶೈಲಿಯಲ್ಲಿಯೇ ಕಾವೇರಿ ಆರತಿ
ನಾಡಹಬ್ಬ ಮೈಸೂರು ದಸರಾದ ಮೂಲ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಅಕ್ಟೋಬರ್ ೪ ರಿಂದ ೭ ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲಾ ಪಂಚಾಯತ್ನ ಕಾವೇರಿ ಸಭಾಂಗಣದಲ್ಲಿ ಇಂದು ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-೨೦೨೪ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಗಂಗಾರತಿಯ ಶೈಲಿಯಲ್ಲಿಯೇ ಕಾವೇರಿ ಆರತಿಯನ್ನು ಕೆ.ಆರ್.ಎಸ್ ನಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದಲ್ಲೇ ಇದನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Mandya District In-charge and Agriculture Minister N. Cheluvarayaswamy has said that this year’s Srirangapatna Dasara would be held for 3 or 5 days from Oct.4.
Presiding over a preliminary meeting on Dasara at ZP office here yesterday, Cheluvarayaswamy said that the Srirangapatna Dasara would be held in a grand manner this year and the officials should make preparations in this regard much earlier. Stressing on the need for ensuring that there are no lapses in the conduct of Dasara, the Minister said that committees should be formed in right earnest.