Tag: ಅಜಯ್ ದೇವಗನ್

ಕಾಜೋಲ್ ಹೇಳಿದ ಸತ್ಯ : DDLJ ಸಿನಿಮಾವನ್ನ ಅಜಯ್ ನೋಡಿಲ್ಲ ಯಾಕೆ..?

ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್ ಮತ್ತು ಕಾಜೋಲ್ ಜೋಡಿಯ ಬಾಲಿವುಡ್ ಸಿನೆಮಾ ‘ದಿಲ್ವಾಲೇ ದುಲ್ಹನಿಯಾ ಲೇ ಜಾಯೆಂಗೆ’, ಸಮೀಕ್ಷೆಯೊಂದರ ಪ್ರಕಾರ ವಯಸ್ಸು ಮತ್ತು ಲಿಂಗಗಳನ್ನು ಮೀರಿ ಇಂದಿಗೂ ನಿತ್ಯ ಹಸಿರಿನ ಅತಿ ಹೆಚ್ಚಿನ ಜನಪ್ರಿಯ ಬಾಲಿವುಡ್ ಪ್ರೇಮಕಥೆಯ ಚಿತ್ರವಾಗಿ ಹೊರಹೊಮ್ಮಿದೆ. ಅಂತರ್ಜಾಲ ಸಮೀಕ್ಷೆ ಮತ್ತು ಮಾರುಕಟ್ಟೆ ಸಂಶೋಧನೆಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಸೊಗೋಸರ್ವೇ ಮಾಡಿರುವ ಸಮೀಕ್ಷೆಯ ಪ್ರಕಾರ ಆದಿತ್ಯ ಚೋಪ್ರಾ ನಿರ್ದೇಶನದ,…

ಕಾಜೋಲ್ whatsapp ನಂಬರ್ ಬೇಕಾ…?

ಬಾಲಿವುಡ್ ನಟ ಅಜಯ್ ದೇವಗನ್ ಪತ್ನಿ ಕಾಜೋಲ್ ಅವರ ವಾಟ್ಸಪ್ ನಂಬರ್ ಅನ್ನು ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ಪತ್ನಿ ನಂಬರ್ ಅನ್ನು ಟ್ವಿಟ್ಟರ್‌ನಲ್ಲಿ ಹರಿಬಿಟ್ಟಿದ್ದಾರೆ. ಸಿನಿಮಾ ಸೆಟ್‍ನಲ್ಲಿ ತಮಾಷೆಗಳು ಮಾಡಿ ಸಾಕಾಗಿತ್ತು. ಹೀಗಾಗಿ ಅಭಿಮಾನಿಗಳ ಮೂಲಕ ಕಾಲೆಳೆಯಲು ಪತ್ನಿಯ ನಂಬರ್ ಹಾಕಿದ್ದೇನೆ ಅನ್ನುವುದನ್ನು ನಂಬರ್ ಜೊತೆಗೆ ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಜೋಲ್, ನಿಮ್ಮ ಚೇಷ್ಟೆಗಳು ಸಿನಿಮಾ ಸೆಟ್‍ನಿಂದ ಹೊರ ಬಂದಂತಿದೆ. ಈ ರೀತಿಯ…