Advertisements

Tag: ಕರ್ನಾಟಕ

ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಂತ್ಯ….?

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಳೆದ ವಿಧಾನಸಭಾ ಚುನಾವಣೆ ಬಳಿಕ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಉರುಳುತ್ತಿದ್ದಂತೆ ದೂರವಾಗಲು ನಿರ್ಧರಿಸಿದೆ ಎನ್ನಲಾಗಿದೆ. ಮೈತ್ರಿ ಮುಂದುವರಿಸುವ ಕುರಿತಂತೆ ದಳಪತಿಗಳು ಕಾಂಗ್ರೆಸ್ ರಾಜ್ಯ ನಾಯಕರ ಕಡೆಗೆ ಕೈ ತೋರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಕುಮಾರಸ್ವಾಮಿ ಮೈತ್ರಿ ಮುಂದುವರಿಕೆ ನಿರ್ಧಾರ ರಾಜ್ಯ ಕಾಂಗ್ರೆಸ್ ನಾಯಕರ ನಿರ್ಧಾರದ ಮೇಲೆ…

Advertisements

ಅಷ್ಟು ಸುಲಭದಲ್ಲಿ ಸಾಯೋದಿಲ್ಲ… ಚುನಾವಣೆ ಹೊಸ್ತಿಲಲ್ಲಿ ಸಾವಿನ ಬಗ್ಗೆ ಮಾತನಾಡಿದ ಕುಮಾರಸ್ವಾಮಿ

ರಾಜ್ಯದ ಜನತೆ ಗಮನಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದ್ಯಾವ ಚುನಾವಣೆಯೇ ಬರಲಿ ಕುಮಾರಸ್ವಾಮಿ ತಮ್ಮ ಆರೋಗ್ಯ, ಹೃದಯದ ಆಪರೇಷನ್, ಸಾವಿನ ಬಗ್ಗೆ ಮಾತನಾಡುತ್ತಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಸ್ರೇಲ್ ನಲ್ಲಿ ತನ್ನ ಆರೋಗ್ಯಕ್ಕೆ ಏನಾಗಿತ್ತು ಅನ್ನುವುದನ್ನು ಹೇಳಿದ್ದರು. ಈ ಬಾರಿ ಲೋಕ ಸಮರದಲ್ಲಿ ಮಗನ ಪರವಾಗಿ ಪ್ರಚಾರ ಮಾಡುವಾಗ ಮತ್ತೆ ಆರೋಗ್ಯದ ವಿಷಯವನ್ನೇ ಪ್ರಸ್ತಾಪಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅದ್ಯಾಕೆ ಕುಮಾರಸ್ವಾಮಿ ಆರೋಗ್ಯ…