Advertisements

Tag: ಚಂಬಲ್

ಚಂಬಲ್ ಸಿನಿಮಾ ವಿರುದ್ಧ ಡಿಕೆ ರವಿ ತಾಯಿ ಅಪಸ್ವರ

ದಿವಂಗತ ಡಿಕೆ ರವಿ ಜೀವನದ ಕಥೆಯನ್ನು ಹೊಂದಿದೆ ಎನ್ನಲಾದ ನೀನಾಸಂ ಸತೀಶ್ ನಟನೆಯ ‘ಚಂಬಲ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಚಿತ್ರದ ವಿರುದ್ಧ ದಿ. ಡಿಕೆ ರವಿ ತಾಯಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ನನ್ನ ಮಗನ ಜೀವನ ಕಥೆಯನ್ನು ಚಂಬಲ್ ಸಿನಿಮಾದಲ್ಲಿ ಬಳಸಲಾಗಿದೆ. ಈ ಕುರಿತು ಕುಟುಂಬದ ಸದಸ್ಯರ ಕಡೆಯಿಂದ ಚಿತ್ರತಂಡ ಯಾವುದೇ ಅನುಮತಿ ಪಡೆದಿಲ್ಲ. ಹೀಗಾಗಿ ಬಿಡುಗಡೆಗೆ…

Advertisements