Peruser!!! It is a trendy supermarket: read articles on day to day basis in English & Kannada. Read,Share & Care
ಟಗರು ಡಾಲಿ ಖ್ಯಾತಿಯ ಧನಂಜಯ್ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಡಾಲಿ ಡೇ ಎಂದು ಆಚರಿಸಲು ನಿರ್ಧರಿಸಿದ್ದರು. ಆದರೆ ಇದನ್ನು ನಯವಾಗಿ ತಿರಸ್ಕರಿಸಿದ ಡಾಲಿ ಅಡಂಭರದ ಹುಟ್ಟು ಹಬ್ಬ ಬೇಡ, ಕೊಡಗಿನ ಜನತೆ ಸಂಕಷ್ಟದಲ್ಲಿದ್ದಾರೆ ಅವರ ನೆರವಿಗೆ ಧಾವಿಸೋಣ ಎಂದು ಕರೆ ಕೊಟ್ಟರು. ನಿನ್ನೆ ರಾತ್ರಿಯೇ ಜಯನಗರ ಬಳಿ ಇರುವ…