Advertisements

Tag: ನರೇಂದ್ರ ಮೋದಿ

ಇನ್ನು ಪ್ರಧಾನಿ ಮೋದಿ ನಿದ್ದೆ ಮಾಡೋದು ಕಷ್ಟ…ಯಾಕೆ ಗೊತ್ತಾ…?

ಪಂಚ ರಾಜ್ಯಗಳ ಫಲಿತಾಂಶದಿಂದ ಶಕ್ತಿ ವೃದ್ಧಿಸಿಕೊಂಡಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಕನಸು ಕಾಣುತ್ತಿದೆ. ಸಾಲ ಮನ್ನಾ, ಸಾಫ್ಟ್ ಹಿಂದುತ್ವ ಅಜೆಂಡಾದಿಂದ ಮತದಾರರನ್ನು ಮೋಡಿ ಮಾಡಿರುವ ರಾಹುಲ್ 2019ರ ಮಹಾಸಮರದಲ್ಲಿ ಮೋದಿಯನ್ನು ಮಣಿಸುವ ವಿಶ್ವಾಸ ವೃದ್ಧಿಸಿಕೊಂಡಿದ್ದಾರೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್​ನ ಮೂವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್, ಚುನಾವಣೆಗೆ ಮುನ್ನ ರೈತರಿಗೆ ಕೊಟ್ಟ ಭರವಸೆಗಳನ್ನು…

Advertisements

ಕಾಂಗ್ರೆಸ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ: ಮೋದಿ

125 ವರ್ಷ ಹಳೆಯದಾದ ಕಾಂಗ್ರೆಸ್ ಪಕ್ಷ ಈಗ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವುದು ಏಕೆ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ. ಮಂಗಳವಾರ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನದ ಪ್ರಯುಕ್ತ ಮಧ್ಯಪ್ರದೇಶದ ಭೋಪಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕರ್ತ ಮಹಾಕುಂಭ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು 125 ವರ್ಷದ ಪಕ್ಷ ಈಗ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವರು…

ಮೋದಿ ಭೇಟಿ ಹಿಂದಿನ ರಹಸ್ಯ ಅನಾವರಣ ಮಾಡಿದ ಮೋಹನ್ ಲಾಲ್

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಚಿತ್ರ ನಟ ಮೋಹನ್ ಲಾಲ್ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಅವತ್ತೇ ಅವರು ಭೇಟಿಯ ಬಗ್ಗೆ ಹೇಳಿದ್ದರೂ ಕೂಡಾ, ಅದು ರಾಜಕೀಯ ಬಣ್ಣ ಪಡೆದುಕೊಂಡಿತ್ತು. ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಶಶಿ ತರೂರ್ ವಿರುದ್ಧ ಸ್ಪರ್ಧಿಸುತ್ತಾರೆ ಅನ್ನುವ ಮಾತುಗಳು ಕೇಳಿ ಬಂದಿತ್ತು. ಬರುವಷ್ಟು ಸುದ್ದಿಗಳು ಬರಲಿ ಎಂದು ಕಾದಿದ್ದ ಮೋಹನ್ ಲಾಲ್…

ಗುರು ಶಿಷ್ಯರ ಸಂಬಂಧವನ್ನು ಜಗತ್ತಿಗೆ ಸಾರಿ ಹೇಳಿದ ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರೀಯ ಸ್ಮೃತಿ ಸ್ಥಳದತ್ತ ಮಾಜಿ ಪ್ರಧಾನಿ ವಾಜಪೇಯಿ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತಿದ್ದರೆ, ವಾಹನ ಹಿಂದೆ ಪ್ರಧಾನಿ ನರೇಂದ್ರಮೋದಿ   ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಡೆದು ಕೊಂಡು ಸಾಗಿದರು. ಏನಿಲ್ಲ ಅಂದರೂ ಬಿಜೆಪಿ ಕಚೇರಿಯಿಂದ ಅಲ್ಲಿಗೆ 9 ಕಿಲೋ ಮೀಟರ್ ದೂರವಿದೆ. ಅಂತಿಮ ಯಾತ್ರೆಯಲ್ಲಿ ಕಾಲ್ನಡಿಗೆಯಲ್ಲೇ  ಲಕ್ಷಾಂತರ ಜನರ ಮಧ್ಯೆ ಪ್ರಧಾನಿ ಎಂಬ ಹುದ್ದೆಯನ್ನು ಪಕ್ಕಕ್ಕಿಟ್ಟು ನೆಚ್ಚಿನ ಗುರುವಿನ…