Posted on January 31, 2019
by TorrentSpree
1 Comment
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಮಂಗಳೂರಿನ ಪಿಲಿಕುಳ ಡಾ. ಶಿವರಾಮ ಕಾರಂತ ಜೈವಿಕ ಉದ್ಯಾನಕ್ಕೆ ಕಳೆದ ವರ್ಷ ಒಂದು ಗಂಡು ಹಾಗೂ ಎರಡು ಹೆಣ್ಣು ನೀರಾನೆಗಳನ್ನು ತರಲಾಗಿತ್ತು. ಪ್ರಥಮ ಬಾರಿಗೆ ಎಂಟು ವರ್ಷದ ನೀರಾನೆ ಕವಿತಾ ಏಳು ದಿನಗಳ ಹಿಂದೆ ಮರಿ ಹಾಕಿದ್ದು, ತಾಯಿ ಹಾಗೂ ಮರಿ ನೀರಾನೆ ಆರೋಗ್ಯವಾಗಿವೆ. ಪ್ರಥಮ ಬಾರಿಗೆ ನೀರಾನೆ ಕವಿತಾಳಿಗೆ ಹುಟ್ಟಿದ ಮರಿ ನೀರಾನೆಯನ್ನು ಯಾರು ದತ್ತು…