Tag: ಬಿಷಪ್

ಕ್ರೈಸ್ತ ಸನ್ಯಾಸಿನಿಗಳ ಪಾದ್ರಿಗಳಿಂದ ಲೈಂಗಿಕ ಕಿರುಕುಳ : ಸತ್ಯ ಒಪ್ಪಿಕೊಂಡ ಪೋಪ್ ಫ್ರಾನ್ಸಿಸ್

ಪಾದ್ರಿಗಳು ಮತ್ತು ಬಿಷಪ್ ಗಳು ಕ್ರೈಸ್ತ ಸನ್ಯಾಸಿನಿಗಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಾರೆ ಎಂಬ ಆರೋಪವನ್ನು ಪೋಪ್ ಫ್ರಾನ್ಸಿಸ್ ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಚರ್ಚ್ ಗಳಲ್ಲಿ ಪಾದ್ರಿಗಳು, ಬಿಷಪ್ ಗಳು ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹಲವು ವರ್ಷಗಳಿಂದ ಕೇಳಿಬರುತ್ತಲೇ ಇತ್ತು. ಅದರಲ್ಲೂ ಕೇರಳದಲ್ಲಿ ಈ ಆರೋಪ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ ಕ್ರೈಸ್ತರ ಪರಮೋಚ್ಛ ಗುರು ಈ…