Advertisements

Tag: ಭದ್ರಾವತಿ

ಅಷ್ಟು ಸುಲಭದಲ್ಲಿ ಸಾಯೋದಿಲ್ಲ… ಚುನಾವಣೆ ಹೊಸ್ತಿಲಲ್ಲಿ ಸಾವಿನ ಬಗ್ಗೆ ಮಾತನಾಡಿದ ಕುಮಾರಸ್ವಾಮಿ

ರಾಜ್ಯದ ಜನತೆ ಗಮನಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದ್ಯಾವ ಚುನಾವಣೆಯೇ ಬರಲಿ ಕುಮಾರಸ್ವಾಮಿ ತಮ್ಮ ಆರೋಗ್ಯ, ಹೃದಯದ ಆಪರೇಷನ್, ಸಾವಿನ ಬಗ್ಗೆ ಮಾತನಾಡುತ್ತಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಸ್ರೇಲ್ ನಲ್ಲಿ ತನ್ನ ಆರೋಗ್ಯಕ್ಕೆ ಏನಾಗಿತ್ತು ಅನ್ನುವುದನ್ನು ಹೇಳಿದ್ದರು. ಈ ಬಾರಿ ಲೋಕ ಸಮರದಲ್ಲಿ ಮಗನ ಪರವಾಗಿ ಪ್ರಚಾರ ಮಾಡುವಾಗ ಮತ್ತೆ ಆರೋಗ್ಯದ ವಿಷಯವನ್ನೇ ಪ್ರಸ್ತಾಪಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅದ್ಯಾಕೆ ಕುಮಾರಸ್ವಾಮಿ ಆರೋಗ್ಯ…

Advertisements