Advertisements

Tag: ಭವಾನಿ ರೇವಣ್ಣ

ತುಮಕೂರಿನಲ್ಲಿ ದೇವೇಗೌಡರ ಸೋಲಿಗೆ ಸೊಸೆಯಂದಿರೇ ಕಾರಣ : ಯುವ ಕಾಂಗ್ರೆಸ್ ಮುಖಂಡನ ಆರೋಪ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್.ಡಿ. ದೇವೇಗೌಡರು ಸೋಲುವುದಕ್ಕೆ ಅವರ ಇಬ್ಬರು ಸೊಸೆಯಂದಿರು ಕಾರಣ ಎಂದು ಹೊಳೆನರಸೀಪುರದ ಜನ ಹೇಳುತ್ತಿದ್ದಾರೆ ಅಂತಾ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರ ಪುತ್ರ ಆರ್. ರಾಜೇಂದ್ರ ಹೇಳಿದ್ದಾರೆ. ಗೌಡರ ಇಬ್ಬರೂ ಸೊಸೆಯಂದಿರು ತಮ್ಮ ತಮ್ಮ ಮಕ್ಕಳಿಗೆ ಟಿಕೆಟ್ ಕೊಡಲೇಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ…

Advertisements

ರೋಹಿಣಿ ಏನು ಕಡಿದು ಕಟ್ಟೆ ಹಾಕಿದ್ದಾರೆ – ಸಾಧನೆಗೆ ನನ್ನ ಪತ್ನಿ ಭವಾನಿಯೇ ಕಾರಣ

ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. SSLC ಫಲಿತಾಂಶದಲ್ಲಿ ಹಾಸನ ನಂಬರ್ 1 ಸ್ಥಾನಕ್ಕೆ ಏರಿರುವುದರ ಹಿಂದೆ ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ…