Tag: ಮಮತಾ ಬ್ಯಾನರ್ಜಿ

ಸುಪ್ರೀಂಕೋರ್ಟ್ ನಲ್ಲಿ ದೀದಿಗೆ ಮುಖಭಂಗ : ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಆದೇಶ

ಶಾರದಾ ಚಿಟ್‌ ಫಂಡ್ ಹಗರಣದ ತನಿಖೆ ಸಂಬಂಧ ಸಿಬಿಐ ವಿಚಾರಣೆಯನ್ನು ಎದುರಿಸುವಂತೆ ಸುಪ್ರೀಂಕೋರ್ಟ್ ಕೋಲ್ಕತ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ. ಪ್ರಕರಣ ಕುರಿತಂತೆ ಸಿಬಿಐ ನಿನ್ನೆ ಸುಪ್ರೀಂಕೋರ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್, ಸಿಬಿಐ ಮುಂದೆ ನೀವು ಹಾಜರಾಗಬೇಕು ಮತ್ತು ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಎಂದು ರಾಜೀವ್ ಕುಮಾರ್ ಅವರಿಗೆ ಸೂಚಿಸಿದರು. ಇದೇ ವೇಳೆ…

ಮಮತಾ ಕೋಟೆಗೆ ಅಮಿತ್ ಶಾ ಲಗ್ಗೆ – cheap gimmick ಮೊರೆ ಹೋದ ದೀದಿ

BJP ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಇಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲು ಅವರಿಗೆ ಅವಕಾಶ ನೀಡೋದಿಲ್ಲ. ಅವರು ಅದು ಹೇಗೆ ಬರುತ್ತಾರೋ ನೋಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಕಿದ ಸವಾಲನ್ನು ಸ್ವೀಕರಿಸಿದ ಅಮಿತ್ ಶಾ ತಕ್ಕ ಉತ್ತರ ನೀಡಿದ್ದಾರೆ. ಕೋಲ್ಕತಾ ನಗರದಲ್ಲಿ ಬಿಜೆಪಿ ಪಕ್ಷದ ರ‍್ಯಾಲಿಯನ್ನು ತಡೆಯಲು ಮಾಡಿದ…