Monday, April 19, 2021
- Advertisement -

TAG

ರಾಶಿ ಭವಿಷ್ಯ

ನಿಮ್ಮ ಆರೋಗ್ಯದಲ್ಲಿ ಸುಧಾರಣೆ : ದಿನ ಭವಿಷ್ಯ : 18.04.2021

ಮೇಷ ರಾಶಿಈ ದಿನ ನೀವು ಎಚ್ಚರಿಕೆಯಿಂದ ಪ್ರಯಾಣಿಸಿ. ವಿವಾಹಿತ ದಂಪತಿಗಳು ಸಹ ಇಂದು ಜಾಗರೂಕರಾಗಿರಿ. ಇಂದು ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಅನುಕೂಲಕರವಾಗಿಲ್ಲ. ವೃಷಭ ರಾಶಿಇಂದು ನಿಮ್ಮ ಸಂಗಾತಿಯೊಂದಿಗಿನ ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯಗಳು ಮೂಡಬಹುದು,...

ಮನೆಯಲ್ಲಿ ಇದ್ದಕ್ಕಿದ್ದಂತೆ ಜಗಳ – ನಿತ್ಯ ಭವಿಷ್ಯ – 17.04.2021

ಮೇಷ ರಾಶಿಪ್ರೀತಿಯ ವಿಷಯದಲ್ಲಿ ನಿಮ್ಮ ಸಂಗಾತಿಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಮದುವೆಯಾಗಿದ್ದರೆ ನಿಮ್ಮ ವೈವಾಹಿಕ ಜೀವನದ ಸಂತೋಷವಾಗಿರುತ್ತದೆ. ಕಚೇರಿಯಲ್ಲಿ, ನಿಮ್ಮ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ಗಮನಹರಿಸಬೇಕು ವೃಷಭ ರಾಶಿನೀವು ಬಾಕಿ...

ಉದ್ಯೋಗದಲ್ಲಿ ತೃಪ್ತಿ : ವಿದ್ಯಾಭ್ಯಾಸದಲ್ಲಿ ಆಸಕ್ತಿ – ಇಂದಿನ ದಿನ ಭವಿಷ್ಯ – 16.04-2021

ಮೇಷ ರಾಶಿವಿದ್ಯಾರ್ಥಿಗಳಿಗೆ ಬಹಳ ಇಂದು ಒಳ್ಳೆಯ ದಿನ . ಕಚೇರಿಯಲ್ಲಿ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶಗಳನ್ನು ಪಡೆಯಲಿದ್ದೀರಿ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ವೃಷಭ ರಾಶಿಮನೆ ಆಸ್ತಿ ಖರೀದಿ ಯೋಗವಿದೆ...

ನಿತ್ಯ ಭವಿಷ್ಯ – ಏಪ್ರಿಲ್ 15 2021

ಮೇಷನಿಮ್ಮ ಆಲೋಚನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಸ್ನೇಹಿತರ ಸಹಕಾರದಿಂದ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಅನಗತ್ಯ ಖರ್ಚು ಹೆಚ್ಚಾಗುವ ಸಂಭವ. ವೃಷಭಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ಇದರಿಂದಾಗಿ ಮನೆಯಲ್ಲಿ ಅಶಾಂತಿ ಮೂಡುವುದು. ಹಿರಿಯರ ಸಲಹೆ ಪಡೆಯಿರಿ. ಮಿಥುನಬಂಧುಗಳ ಅಪರೂಪದ...

ನಿತ್ಯ ಭವಿಷ್ಯ – ಏಪ್ರಿಲ್ 14 2021 – ಶ್ರೀ ಗಣೇಶ ಶಾಸ್ತ್ರಿ

ಮೇಷ ರಾಶಿಇಂದು ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಪರಿಚಯ ಆಗುವುದರಿಂದ ನೀವು ಇನ್ನಷ್ಟು ಸಂತೋಷವಾಗಿರುತ್ತೀರಿ, ಅರೋಗ್ಯದ ಕಡೆ ಗಮನವಿರಲಿ. ಸೋಮಾರಿತನದಿಂದ ದೂರವಿರಿ. ಈ ದಿನ ನಿಮಗೆ ಹಿರಿಯರ ಆಶೀರ್ವಾದ ಸಿಗಲಿದೆ. ವೃಷಭ ರಾಶಿದಿನ ನೀವು...

ಹೊಸ ಆಸ್ತಿ ಖರೀದಿ & ಹೊಸ ಹೂಡಿಕೆ ಬೇಡ : ಏಪ್ರಿಲ್ 07 ಬುಧವಾರದ ದಿನ ಭವಿಷ್ಯ

ಮೇಷ: ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವ. 6 ವೃಷಭ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ...

ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ…ತಾ.03-04-2021 ಶನಿವಾರದ ರಾಶಿಭವಿಷ್ಯ

ಮೇಷವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು.6 ವೃಷಭಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು....

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.. ತಾ.02-04-2021 ಶುಕ್ರವಾರದ ರಾಶಿಭವಿಷ್ಯ

ಮೇಷಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.7 ವೃಷಭಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ...

ಕೊಟ್ಟ ಸಾಲ ಮರಳಿ ಬರಲಿದೆ- ತಾ.01-04-2021 ಗುರುವಾರದ ರಾಶಿಭವಿಷ್ಯ

ಮೇಷಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.7 ವೃಷಭಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ...

ತಾ.31-03-2021ರ ಬುಧವಾರದ ರಾಶಿಭವಿಷ್ಯ

ಮೇಷಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು6 ವೃಷಭಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು....

Latest news

- Advertisement -